ಆಳಂದ: ಪಟ್ಟಣದ ಬಿಜೆಪಿ ಹಮ್ಮಿಕೊಂಡಿದ್ದ ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನದ ಪ್ರಯುಕ್ತ ಅರ್ಪಿಸಿದ್ದ ಶ್ರದ್ಧಾಂಜಲಿಯಲ್ಲಿ ಮಾಜಿ ಶಾಸಕ ಸುಭಾಷ ಗುತ್ತೇದಾರ, ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ್ ಪಾಟೀಲ, ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗುಳೆ, ಸುನೀಲ ಹಿರೋಳಿಕರ್, ವಿಜಯಕುಮಾರ ಕೋಥಳಿಕರ್ ಇತರರು ಇದ್ದರು.
Comments are closed.