Shubhashaya News

ಬೆಳಗಾವಿಯ ಅಥಣಿ ತಾಲೂಕಿನ ರೈತರಿಗೂ ಶಾಕ್: 7 ಎಕರೆ ಜಾಗ ತನ್ನದೆಂದು ವಕ್ಫ್ ಬೋರ್ಡ್ ನೋಟಿಸ್

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ರೈತರಿಗೂ 7 ಎಕರೆ ಜಮೀನು ತನ್ನದು ಎಂಬುದಾಗಿ ವಕ್ಫ್ ಬೋರ್ಡ್ ನೋಟಿಸ್ ನೀಡಿ ಶಾಕ್ ನೀಡಿರುವುದಾಗಿ ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಶಿರಹಟ್ಟಿ ಗ್ರಾಮದ ರೈತ ಬಸವರಾಜ ಅಡಿವೆಪ್ಪ ಕೊಹಳ್ಳಿ ಅವರ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ…

ವಕ್ಫ್ ವಿವಾದ: ಕರ್ನಾಟಕದಾದ್ಯಂತ ಇಂದು ಬಿಜೆಪಿ ಪ್ರತಿಭಟನೆ

ವಕ್ಫ್ ವಿವಾದ ತೀವ್ರಗೊಂಡಿದ್ದು ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸುತ್ತಿದೆ. ಇಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.ಉಪ ಚುನಾವಣೆ ಹೊತ್ತಲ್ಲಿ ಆಗುವ ಪ್ರತಿಭಟನೆಗೆ ರಾಜ್ಯ ಸರ್ಕಾರ ಕಂಗಾಲಾಗಿದೆ. ಬಿಜೆಪಿಯ ಈ ನಡೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…

ನ.25ರಿಂದ ಚಳಿಗಾಲದ ಅಧಿವೇಶನ: ವಕ್ಫ್ ಮಸೂದೆ ಮಂಡನೆ ಸಾಧ್ಯತೆ

ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಪ್ರಾರಂಭವಾಗಲಿದ್ದು, ಡಿಸೆಂಬರ್ 20 ರವರೆಗೆ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ. ಅಧಿವೇಶನದಲ್ಲಿ ಸರ್ಕಾರವು ವಿವಾದಾತ್ಮಕ ಒನ್ ನೇಷನ್ ಒನ್ ಎಲೆಕ್ಷನ್ ಮತ್ತು ವಕ್ಫ್ ಮಸೂದೆಗಳನ್ನು ಪರಿಚಯಿಸಲಿದೆ. ನವೆಂಬರ್ 23 ರಂದು ನಡೆಯಲಿರುವ…

221 ಅಡಿ ಉದ್ದದ ಕನ್ನಡ ಧ್ವಜದ ಭವ್ಯ ಮೆರವಣಿಗೆ ಸಡಗರ ಸಂಭ್ರಮ ಮಧ್ಯ ನಿಂಬರಗಾದಲ್ಲಿ ಕನ್ನಡ ರಾಜ್ಯೋತ್ಸವ

ಆಳಂದ: ನಿಂಬರ್ಗಾದಲ್ಲಿ ಕರವೇ ಆಚರಿಸಿದ ಕನ್ನಡ ರಾಜ್ಯೋತ್ಸವದಲ್ಲಿ ಮಠಾಧೀಶರು, ನಾಗರಿಕರು ವಿದ್ಯಾರ್ಥಿಗಳಿದ್ದರು. ಆಳಂದ: ನಿಂಬರ್ಗಾ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ವತಿಯಿಂದ ಕನ್ನಡ ರಾಜ್ಯೋತ್ಸವದ ಸಂಭ್ರಮದ ಆಚರಣೆ ನಡೆಯಿತು. ಕರವೇ ವಲಯದ ಅಧ್ಯಕ್ಷ ಬಸವರಾಜ ಯಳಸಂಗಿಯವರ…

ಸಚಿವದ್ವಯರಿಂದ ಕಲ್ಯಾಣ ಮಂಟಪ-ಬಸವ ಮೂರ್ತಿ ಲೋಕಾರ್ಪಣೆ

ಆಳಂದ: ಭೂಸನೂರ ಸಕ್ಕರೆ ಕಾರ್ಖಾನೆ ಮಾರ್ಗದಲ್ಲಿ ನಿರ್ಮಾಣಗೊಂಡ ನೀಲಾಂಬಿಕಾ ಕಲ್ಯಾಣ ಮಂಟಪ ಉದ್ಘಾಟನೆಗೆ ಸಜ್ಜಾಗಿದೆ. ಆಳಂದ: ಭೂಸನೂರ ಗ್ರಾಮದ ಸಕ್ಕರೆ ಕಾರ್ಖಾನೆ ಮಾರ್ಗದಲ್ಲಿ ನಿರ್ಮಿಸಿದ ನೀಲಾಂಬಿಕ ನೂತನ ಕಲ್ಯಾಣ ಮಂಟಪ ಉದ್ಘಾಟನೆ ಹಾಗೂ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ ಮೂರ್ತಿ…

ಆಳಂದ ಬಸ್ ನಿಲ್ದಾಣದ ಮುಂದೆ ರಾಜ್ಯೋತ್ಸವ ಆಚರಣೆ

ಆಳಂದ: ಪಟ್ಟಣದ ಬಸ್ ನಿಲ್ದಾಣ ಮುಂದೆ ಆಚರಿಸಿದ ಕನ್ನಡ ರಾಜ್ಯೋತ್ಸವ ಧ್ವಜಾರೋಹಣದಲ್ಲಿ ಕರವೇ ಅಧ್ಯಕ್ಷ ಸಚೀನ ಕಮಲಾನಗರ, ಈರಣ್ಣಾ ಜಿ. ಆಳಂದ, ಇಕ್ಬಾಲ ಬಿಲಗುಂದಿ, ಕಂಠು ರಾಠೋಡ, ಸುರೇಶ ಸಣ್ಣಮನಿ ಇತರರು ಪಾಲ್ಗೊಂಡಿದ್ದರು.

ಕನ್ನಡಗರ ಒಗ್ಗೂಡಿ ಮುನ್ನೆಡೆದರೆ ಸರ್ವದರಲ್ಲೂ ಬಲಾಢ್ಯ ಶಕ್ತಿ: ಡಿ.ಎನ್. ಪಾಟೀಲ

ಆಳಂದ: ಪಟ್ಟಣದ ತಾಲೂಕು ಆಡಳಿತಸೌಧನಲ್ಲಿ ಆಚರಿಸಿದ ಕನ್ನಡ ರಾಜ್ಯೋತ್ಸವದಲ್ಲಿ ಉಪನ್ಯಾಸಕ ಡಿ.ಎನ್. ಪಾಟೀಲ ಮಾತನಾಡಿದರು. ತಹಸೀಲ್ದಾರ ಅಣ್ಣಾರಾವ್ ಪಾಟೀಲ, ಬಿ.ಜಿ. ಕುದರಿ, ಇಒ ಮಾನಪ್ಪ ಕಟ್ಟಿಮನಿ, ಬಿಇಒ ಸಿ.ಜಿ.ಹಳ್ಳದ, ಕಸಾಪ ಅಧ್ಯಕ್ಷ ಹಣಮಂತ ಶೇರಿ ಇದ್ದರು. ಆಳಂದ: ನಮ್ಮ ಹೆಮ್ಮೆಯ ಕನ್ನಡ…

ನಾಳೆ ಕನ್ನಡ ರಾಜ್ಯೋತ್ಸವ : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಧ್ವಜಾರೋಹಣ’ ಕಡ್ಡಾಯ.!

ನವೆಂಬರ್.1ರಂದು ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್…

ನಾಡಿನ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು : `CM ಸಿದ್ದರಾಮಯ್ಯ’ ವಿಶ್!

ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಕಿನ ಹಬ್ಬ ದೀಪಾವಳಿಗೆ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಾಡಬಂಧುಗಳಿಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು. ಸಂಭ್ರಮ – ಸಡಗರದಿಂದ ದೀಪಾವಳಿಯನ್ನು ಸಂಭ್ರಮಿಸೋಣ, ಜೊತೆಗೆ ಪರಿಸರ…

ರಾಜ್ಯದಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ : DCM ಡಿಕೆಶಿ ಸ್ಪಷ್ಟನೆ!

ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಪರಿಷ್ಕರಣೆ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಯಾವ ಗ್ಯಾರಂಟಿಯೂ ನಿಲ್ಲುವುದಿಲ್ಲ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ…
Don`t copy text!