ಮಾರ್ಚ್ 24ರಂದು ಬಾಲಕಾರ್ಮಿಕ ಜಾಗೃತಿ ರಥಕ್ಕೆ ಚಾಲನೆ
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನೇಮಕಾತಿ ವಿರುದ್ಧದ ಜಾಗೃತಿ ರಥಕ್ಕೆ” ಬುಧವಾರ ಮಾರ್ಚ್ 24ರಂದು ಬೆಳಿಗ್ಗೆ 11 ಗಂಟೆಗೆ ಚಿಂಚೋಳಿ ತಾಲೂಕು ನ್ಯಾಯಾಲಯದ ಆವರಣದಲ್ಲಿ ಚಿಂಚೋಳಿಯ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ವಿಜಯಕುಮಾರ ಎಸ್.ಜಟ್ಲಾ ಅವರು…
ಶಾಸಕರಿಂದ ಅಂಗನವಾಡಿ ಕೇಂದ್ರ ಉದ್ಘಾಟನೆ
ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಶ್ರೀನಿವಾಸ ಸರಡಗಿ ‘ಎ’ ವಲಯದ ಇಟಗಾ (ಅ) ಒಂದನೇ ಅಂಗನವಾಡಿ ಕೇಂದ್ರದ ಹೊಸ ಕಟ್ಟಡವನ್ನು ಕಲಬುರಗಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ರವಿವಾರ ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ಮನೆಯೇ ಮೊದಲ…
ಮುಖ್ಯಮಂತ್ರಿ ರೈತ ಸಮುದಾಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ: ಸಿದ್ದುಗೌಡ
ಚಿತ್ತಾಪುರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರೈತ ಸಮುದಾಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ ಅಫಜಲ್‍ಪುರಕರ್ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದ ಮಠ ಮಂದಿರಗಳಿಗೆ ಬಜೆಟ್ ಮಂಡನೆ ಬಳಿಕವೂ ಅನುದಾನ…
ಕೋವಿಡ್ ಲಸಿಕೆ ಭಯವಿಲ್ಲದೇ ಪಡೆಯಿರಿ- ಹರ್ಷಾನಂದ ಗುತ್ತೇದಾರ
ಆಳಂದ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರತೀಯ ಜನತಾ ಪಕ್ಷದ ಸಾಮಾಜಿಕ ಜಾಲತಾಣ ಮತ್ತು ಮಂಡಲ ಪದಾಧಿಕಾರಿಗಳ ವತಿಯಿಂದ ಹಮ್ಮಿಕೊಂಡಿದ್ದ ಕೋರೋನಾ ಲಸಿಕೆ ಜಾಗೃತಿ ಅಭಿಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಗೆ ಲಸಿಕೆ ನೀಡಲಾಯಿತು.
ಕೋರೋನಾ ರೋಗಕ್ಕೆ ಭಾರತದಲ್ಲೇ ತಯಾರಿಸಿದ ಮದ್ದು ಇಂದು…
ಕೋವಿಡ್ ಲಸಿಕೆ ಜಾಗೃತಿ ಮೂಡಿಸಲು ಮನವಿ
ಕಲಬುರಗಿ: ದೇಶದ ಕೆಲವು ರಾಜ್ಯದಲ್ಲಿ ಕೊರೊನಾ ಸೊಂಕು ಹರಡುವಿಕೆಯು ಇನ್ನಷ್ಟು ಹೆಚ್ಚುವುದನ್ನು ತಡೆಯುವುದಕ್ಕಾಗಿ ದೇಶದ ಕೆಲವು ರಾಜ್ಯದ ಸ್ಥಳಗಳಲ್ಲಿ ಲಾಕ್ ಡೌನ್ ಮತ್ತು ಕಪ್ಯೂ೯ ವಿಧಿಸಲಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ಮತ್ತು ಕಪ್ಯೂ೯ ವಿಧಿಸದಿರುವುದು ಉತ್ತಮ ನಿರ್ಧಾರ…
ಲಾಕ್ ಡೌನ್ ಅನಿವಾರ್ಯವಿದೆ ತೆಗನೂರ
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ರವರ ಕರೆಗೆ ಓಗೊಟ್ಟು ಇಡೀ ದೇಶ 22-3-2020 ರಂದು ಜನತಾ ಕರ್ಪೂ ಯಶಸ್ವಿಯಾಗಿ ಕೈಗೊಂಡಿತ್ತು. ತಮ್ಮ ನಾಯಕರಿಗೆ ಗೌರವ ಕೊಟ್ಟು ಅವರ ಕರೆಯನ್ನು ಒಂದು ಆಜ್ಞೆಯಂತೆ ನಮ್ಮ ಜನಸಮುದಾಯ ಪಾಲಿಸುತ್ತದೆ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಮತ್ತೊಂದಿಲ್ಲ ಎಂದು ಕರ್ನಾಟಕ…
ಮೊಗಲಾ: ಎಸ್‍ಡಿಎಂಸಿ ರಚನೆ
ಚಿತ್ತಾಪುರ: ತಾಲೂಕಿನ ಮೊಗಲಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಾಲಕ ಪೋಷಕರ ಸಭೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‍ಡಿಎಂಸಿ)ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮುಖ್ಯಗುರು ಸುರೇಶ ಸರಾಫ ತಿಳಿಸಿದ್ದಾರೆ.
ರಮೇಶ ಪೂಜಾರಿ…
ನಾನು ತಪ್ಪು ಮಾಡಿದರೇ ಶಿಕ್ಷೆ ನನಗೆ ಕೊಡಬೇಕು ಪ್ರಿಯಾಂಕ್ ಖರ್ಗೆ ಅವರಿಗೆ ಏಕೆ: ಭೀಣಿ
ಚಿತ್ತಾಪುರ: ನನ್ನ ಕಡೆಯಿಂದ ಏನಾದರು ತಪ್ಪುಗಳಾದರೇ ಶಿಕ್ಷೆ ನನಗೆ ಕೊಡಬೇಕು. ಅದನ್ನು ಬಿಟ್ಟು ಪ್ರಿಯಾಂಕ್ ಖರ್ಗೆ ಅವರಿಗೆ ಏಕೆ ಎಂದು ಜಿಪಂ ಸದಸ್ಯ ಶಿವರುದ್ರ ಭೀಣಿ ಪ್ರಶ್ನಿಸಿದರು.
ತಾಲೂಕಿನ ಅಳ್ಳೊಳ್ಳಿ ಗ್ರಾಮದ ಗ್ರಾಪಂ ಆವರಣದಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ಅಳ್ಳೊಳ್ಳಿಯಿಂದ…
ಸಾಯಬಣ್ಣಾ ಗುಡುಬಾ ಇವರಿಗೆ ಪಿಎಚ್‍ಡಿ
ಕಲಬುರ್ಗಿ:ಸಾಯಬಣ್ಣಾ ಈರಣ್ಣಾ ಗುಡುಬಾ ಇವರಿಗೆ ಸೋಮವಾರ ಗುಲ್ಬರ್ಗಾ ವಿಶ್ವವಿದ್ಯಾಲಯ ಪಿಎಚ್‍ಡಿ ಪದವಿ ನೀಡಿ ಗೌರವಿಸಿದೆ.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ Impact of social Media on youth In Cities Of Hyderabad Karnataka Region' ಎಂಬ ವಿಷಯ ಕುರಿತು…
ಮಾಜಿ ಸೈನಿಕನ ಮೇಲಿನ ಹಲ್ಲೆಗೆ ಸಿಡಿದೆದ್ದ ಸೈನಿಕರು
ಆಳಂದ ಪಟ್ಟಣದಲ್ಲಿ ಮಾಜಿ ಸೈನಿಕನ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಮಾಜಿ ಮತ್ತು ಹಾಲಿ ಸೈನಿಕರು ತಹಸೀಲದಾರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ಇತ್ತೀಚಿಗೆ ಆಳಂದ ಪಟ್ಟಣದಲ್ಲಿ ಮಾಜಿ ಸೈನಿಕ ಹರಿನಂದ ಕೊಡಮೂಡ ಮೇಲೆ ಹಲ್ಲೆ ನಡೆಸಿದ…