Shubhashaya News

ಸುರಪುರ : ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ.!

ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರವ ಘಟನೆ ಸುರಪುರ ನಗರದ ಕುಂಬಾರ ಪೇಟ ಬಳಿ ನಡೆದಿದೆ ಭತ್ತದ ಚೀಲಗಳನ್ನು ತುಂಬಿಕೊಂಡು ಕೆಂಭಾವಿ ಇಂದ ಅಮೀನಗಡಕೆ ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕುಂಬಾರಪೇಟೆ ಬಳಿ ಈ ಘಟನೆ ಸಂಭವಿಸಿದೆ.…

ಕರ್ನಾಟಕ ಮಾದಿಗರ ಸಂಘದಿಂದ ಪ್ರತಿಭಟನೆ

ಯಾದಗಿರಿ ಜಿಲ್ಲೆ ಶಹಾಪುರ ನಗರದಲ್ಲಿ ಕರ್ನಾಟಕ ಮಾದಿಗರ ಸಂಘದಿಂದ ಪ್ರತಿಭಟನೆಯನ್ನು ನಡೆಸಲಾಯಿತು. ನಮ್ಮ ದೇಶದಲ್ಲಿ ಹೆಣ್ಣಿಗೆ ದೇವರ ಹಾಗೂ ಭೂಮಿತಾಯಿಯ ಸ್ಥಾನವನ್ನು ಕೊಡಲಾಗಿದೆ ಇಂತ ಹೆಣ್ಣಿನ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಸದಾಶಿವ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಸಂತೋಷ ಬಾಳ…

ಮಾಜಿ ಶಾಸಕ ವಾಲ್ಮೀಕಿ ನಿಧನಕ್ಕೆ ಜಿಪಂ ಸದಸ್ಯ ಅರವಿಂದ ಚವ್ಹಾಣ ಸಂತಾಪ

ಚಿತ್ತಾಪುರ: ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ನಿಧನಕ್ಕೆ ಜಿಪಂ ಸದಸ್ಯ ಅರವಿಂದ ಚವ್ಹಾಣ ತೀವ್ರ ಸಂತಾಪ ಸೂಚಿಸಿದ್ದಾರೆ. ವಾಲ್ಮೀಕಿ ನಾಯಕ ಅವರು ಚಿತ್ತಾಪುರ ಮತಕ್ಷೇತ್ರದಿಂದ ಒಂದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸರಳ, ಸಜ್ಜನ ರಾಜಕಾರಣಿಯಾಗಿದ್ದರು. ಅಭಿವೃದ್ಧಿಗೆ ಪೂರಕವಾಗಿ ಸಕ್ರೀಯವಾಗಿ…

ಪುರಸಭೆಯಿಂದ ವೈಕುಂಠ ರಥ ಸೌಲಭ್ಯ

ಚಿತ್ತಾಪುರ: ಪಟ್ಟಣದ ಪುರಸಭೆ ವತಿಯಿಂದ ಯಾರಾದರೂ ಮೃತಪಟ್ಟರೆ ಶವಯಾತ್ರೆ ಮಾಡಲು ಸಾರ್ವಜನಿಕರ ಅನುಕೂಲಕ್ಕೆ ವೈಕುಂಠ ರಥ ವಾಹನ ಸೌಲಭ್ಯ ಮಾಡಿರುವುದು. ಪಟ್ಟಣದ ಯಾವುದೇ ಸಮಾಜದ ಜನರು ಮೃತಪಟ್ಟಾಗ ಶವಯಾತ್ರೆ ನಡೆಸಲು ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಪಟ್ಟಣದ ಪುರಸಭೆ ವತಿಯಿಂದ ವೈಕುಂಠ ರಥ…

ರಾತ್ರಿ ಕನಿಷ್ಟ 1 ಫೇಸ್ ವಿದ್ಯುತ್ ಪೊರೈಕೆಗೆ ಶಾಸಕ ಗುತ್ತೇದಾರ ಮನವಿ

ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದ ಹೊಲ ಗದ್ದೆಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿರುವ ನಿವಾಸಿಗಳಿಗೆ ರಾತ್ರಿ ಹೊತ್ತಿನಲ್ಲಿ ಕನಿಷ್ಟ 1 ಫೇಸ್ ವಿದ್ಯುತ್ ಪೊರೈಸಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಗಮನ ಸೆಳೆಯುವ ಪ್ರಶ್ನೆಯನ್ನು ಮುಖ್ಯಮಂತ್ರಿಗಳಿಗೆ ಕೇಳಿದರು. ವಿಧಾನಸಭೆ…

ಇತ್ತೀಚಿಗೆ ಕಣ್ಣೀರು ಹಾಕಿದ್ದ ವಾಲ್ಮೀಕಿ ನಾಯಕ

ಭಾರತೀಯ ಜನತಾ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಇದರಿಂದ ತಮಗೆ ಅನ್ಯಾಯವಾಗಿದೆ ಎಂದು ಇತ್ತೀಚೆಗೆ ಮಾಧ್ಯಮಗಳ ಮುಂದೆ ಮಾಜಿ ಶಾಸಕ ದಿ. ವಾಲ್ಮೀಕಿ ನಾಯಕ ಕಣ್ಣೀರು ಹಾಕಿದ್ದರು. ತಾವು ಜಿಲ್ಲೆಯಲ್ಲಿ ಹಿರಿಯ ನಾಯಕರಾಗಿದ್ದು ಕಲಬುರಗಿ ವಿಭಾಗದ ಪಕ್ಷ ಸಂಘಟನೆಯಲ್ಲಿ ಸಕ್ರೀಯವಾಗಿ…

ವಾಲ್ಮೀಕಿ ನಾಯಕ ನಿಧನಕ್ಕೆ ಶಾಸಕ ಸುಭಾಷ್ ಗುತ್ತೇದಾರ ಸಂತಾಪ

ಚಿತ್ತಾಪೂರ ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ನಿಧನಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಒರ್ವ ಬಡತನದ ಸಾಮಾನ್ಯ ಕಾರ್ಯಕರ್ತ ಶಾಸಕರಾಗಿ ಬೆಳೆದದ್ದು  ಇತಿಹಾಸ ಪುಟಕ್ಕಿಂದು ಸೇರಿದಂತಾಗಿದೆ, ಎಸಿಸಿ…

ವಾಲ್ಮೀಕಿ ನಾಯಕ ನಿಧನಕ್ಕೆ ಪ್ರಿಯಾಂಕ್ ಖರ್ಗೆ ಸಂತಾಪ

ಚಿತ್ತಾಪೂರ ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ನಿಧನಕ್ಕೆ ಮಾಜಿ ಸಚಿವ, ಹಾಲಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮೂಲಕ ತಮ್ಮ ಶೋಕ ಸಂದೇಶ ತಿಳಿಸಿರುವ ಶಾಸಕ ಪ್ರಿಯಾಂಕ್, ಚಿತ್ತಾಪುರ ಕ್ಷೇತ್ರದ ಮಾಜಿ ಶಾಸಕರಾದ ವಾಲ್ಮೀಕಿ…

ಮಾಜಿ ಶಾಸಕ ವಾಲ್ಮೀಕಿ ನಾಯಕ ನಿಧನಕ್ಕೆ ಬಿಜೆಪಿ ವಿಜಯಪುರ ಜಿಲ್ಲಾ ಉಪಾಧ್ಯಕ್ಷರಾದ ಉಮೇಶ್ ಕಾರಜೋಳ ಅವರಿಂದ ಸಂತಾಪ…

ಬೆಂಗಳೂರು. ಮಾ.19: ಚಿತ್ತಾಪುರದ ಮಾಜಿ ಶಾಸಕರಾದ  ವಾಲ್ಮೀಕಿ ನಾಯಕ ಅವರ ನಿಧನಕ್ಕೆ ಬಿಜೆಪಿ ಪಕ್ಷದ ವಿಜಯಪುರ ಜಿಲ್ಲಾ ಉಪಾಧ್ಯಕ್ಷರಾದ  ಉಮೇಶ್ ಕಾರಜೋಳ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಶ ವಾಲ್ಮೀಕಿ ನಾಯಕ ಅವರು 1 ಬಾರಿ ಶಾಸಕರಾಗಿದ್ದರು. ಸರಳ , ಸಜ್ಜನ ರಾಜಕಾರಣಿಯಾಗಿದ್ದರು.…

ಮಾಜಿ ಶಾಸಕ ವಾಲ್ಮೀಕಿ ನಾಯಕ ನಿಧನಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ ಸಂತಾಪ ಸೂಚನೆ

ಬೆಂಗಳೂರು. ಮಾ.19: ಚಿತ್ತಾಪುರದ ಮಾಜಿ ಶಾಸಕರಾದ ಶ್ರೀ ವಾಲ್ಮೀಕಿ ನಾಯಕ ಅವರ ನಿಧನಕ್ಕೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಶ್ರೀ ವಾಲ್ಮೀಕಿ ನಾಯಕ ಅವರು 1 ಬಾರಿ ಶಾಸಕರಾಗಿದ್ದರು. ಸರಳ , ಸಜ್ಜನ ರಾಜಕಾರಣಿಯಾಗಿದ್ದರು. ಅಭಿವೃದ್ಧಿ ಗೆ…
Don`t copy text!