ಮಾಜಿ ಶಾಸಕ ವಾಲ್ಮೀಕಿ ನಾಯಕ ಹಠಾತ್ ನಿಧನ
ಚಿತ್ತಾಪೂರದ ಮಾಜಿ ಶಾಸಕ ವಾಲ್ಮೀಕಿ ನಾಯಕ ಇಂದು ಬೆಳಿಗ್ಗೆ ಸಂಭವಿಸಿದ ಹೃದಯಘಾತದಿಂದ ಹಠಾತ್ ನಿಧನ ಹೊಂದಿದ್ದಾರೆ.
2009ರಲ್ಲಿ ಜರುಗಿದ್ದ ಚಿತ್ತಾಪೂರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ಸೋಲಿಸಿ ಸೋಲಿನ…
ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ
ಕಲಬುರಗಿ: ಪರಿಶಿಷ್ಟ ಪಂಗಡ ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರಿಗೆ ಕಲಬುರಗಿ ಗ್ರಾಮೀಣ ವ್ಯಾಪ್ತಿಯ ಫರತಾಬಾದದ ಶರಣಸಿರಸಗಿ ಗ್ರಾಮದಲ್ಲಿ ಗುರುವಾರ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಹಮ್ಮಿಕೊಳ್ಳಲಾಯಿತು. ಕಲಬುರಗಿ ಶಿಶು ಅಭಿವೃದ್ಧಿ ಯೋಜನೆ ಕಲಬುರಗಿ ಗ್ರಾಮೀಣ ವತಿಯಿಂದ ಈ ತರಬೇತಿ…
ಮೂತ್ರ ವಿಸರ್ಜನೆಗೆ ಜನರ ಪರದಾಟ
ಚಿತ್ತಾಪುರ: ಪಟ್ಟಣದ ಸಾರ್ವಜನಿಕ ಶೌಚಾಲಯ ಸಮಸ್ಯೆಯಿಂದ ಜನ ಸಾಮಾನ್ಯರು ಕಟ್ಟಡಗಳ ಮರೆಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುವುದು
ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಪಟ್ಟಣದ ಜನಸಂಖ್ಯೆಗೆ ಪೂರಕವಾಗಿ ಪುರಸಭೆ ಅಗತ್ಯ ಸೌಲಭ್ಯ ಒದಗಿಸುತ್ತಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಮುಖ್ಯವಾಗಿ…
ಗ್ರಾಮ ಪಂಚಾಯತ್ ಮಾಜಿ ಸದಸ್ಯನ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನ
ಯಾದಗಿರಿ: ರಾಜಕೀಯ ವೈಷಮ್ಯ ಹಿನ್ನೆಲೆ ದುಷ್ಕರ್ಮಿಗಳು ಗ್ರಾಮ ಪಂಚಾಯತ್ ಮಾಜಿ ಸದಸ್ಯನ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದಾರೆ.
ಯಾದಗಿರಿ ತಾಲೂಕಿನ ಮುದ್ನಾಳ ಗ್ರಾಮದ ಸಮೀಪ ನಿನ್ನೆ ರಾತ್ರಿ ಈ ದುರ್ಘಟನೆ ಜರುಗಿದೆ. ಬಸವಂತಪುರ ಗ್ರಾಮದ ಮಾಜಿ ಸದಸ್ಯ ಗೋವಿಂದ ಎಂಬುವವರ ಮೇಲೆ…
ಕಲಿತ ಕೌಶಲ್ಯ ಎಂದಿಗೂ ಕೈ ಬಿಡುವುದಿಲ್ಲ
ಭಾಲ್ಕಿ :- ತಾವು ಕಲಿತದ್ದನ್ನು ಎಲ್ಲರೂ ಮುಂದಿನ ದಿನಗಳಲ್ಲಿ ಜೀವನದಲ್ಲಿ ಕಾರ್ಯಗತಗೊಳಿಸಿ ಕೊಂಡು ಸ್ವಾವಲಂಬಿ ಜೀವನಕ್ಕೆ ಕೈಜೋಡಿಸುವಂತೆ ತಾಲೂಕು ಪಂಚಾಯತ್ ಉಪಾಧ್ಯಕ್ಷ ಮಾರುತಿ ಮಗರ್ ನುಡಿದರು.
ಅವರು ಗುರುವಾರ ಭಾಲ್ಕಿ ತಾಲೂಕಿನ ಮಾಣಿಕೇಶ್ವರ ಗ್ರಾಮದಲ್ಲಿ ರಿಲಯನ್ಸ್ ಫೌಂಡೇಶನ್ ಹಾಗೂ ಗ್ರಾಮ…
ಬೆಳ್ಳೂಳ್ಳಿ ಆರೋಗ್ಯಕ್ಕೊಂದು ವಿಶೇಷ ಔಷಧಿ
ಭಾರತೀಯರು ಬಳಸುವಂತಹ ಪ್ರತಿಯೊಂದು ಸಾಂಬಾರ ಪದಾರ್ಥದಲ್ಲೂ ಹಲವಾರು ಆರೋಗ್ಯ ಗುಣಗಳು ಅಡಗಿವೆ. ಹಿಂದಿನವರ ಜೀವನಶೈಲಿ ಮತ್ತು ಆಹಾರ ಕ್ರಮವನ್ನು ನೋಡಿದರೆ ಅವರ ಆರೋಗ್ಯದ ಗುಟ್ಟು ತಿಳಿದುಬರುವುದು. ಆದರೆ ಇಂದಿನ ಯುವಜನರು ಫಿಜ್ಜಾ, ಬರ್ಗರ್ ಎಂದು ಸಿಕ್ಕಿದೆಲ್ಲವನ್ನೂ ತಿಂದು ಯಾವುದೇ ದೈಹಿಕ…
ಅನುಮಾನಾಸ್ಪದ ಸಾವು: ಪ್ರಕರಣ ಭೇಧಿಸಿದ ಪೊಲೀಸರು
ಕಳೆದ ತಿಂಗಳು ಜರುಗಿದ್ದ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ. ಅದು ಸಹಜ ಸಾವಲ್ಲ ಅದು ಕೊಲೆ ಪ್ರಕರಣ ಎಂದು ಪತ್ತೆ ಹಚ್ಚುವಲ್ಲಿ ಆಳಂದ ತಾಲೂಕಿನ ನಿಂಬರ್ಗಾ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ಫೆಬ್ರುವರಿ ತಿಂಗಳಿನ 16 ನೇ ತಾರೀಖಿನಂದು ನಿಂಬರ್ಗಾ ಗ್ರಾಮದ…
ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟ: ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಲು ಸೂಚನೆ
ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದಿಂದ ಶೈಕ್ಷಣಿಕ ಯೋಜನೆಯಡಿ ಹಮ್ಮಿಕೊಳ್ಳಲಾಗುತ್ತಿರುವ ಐ.ಎ.ಎಸ್., ಕೆ.ಎ.ಎಸ್. ತರಬೇತಿ ಹಾಗೂ ಬ್ಯಾಂಕಿಂಗ್, ಆರ್.ಆರ್.ಬಿ., ಎಸ್.ಎಸ್.ಸಿ. ಮತ್ತು ಗ್ರೂಪ್-ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ…
ನಗರದ ವಿವಿಧ ಬಡಾವಣೆಗಳಲ್ಲಿನ 750ಕ್ಕೂ ಹೆಚ್ಚು ಹಂದಿಗಳ ಸ್ಥಳಾಂತರ
ಕಲಬುರಗಿ ಮಹಾನಗರ ಪಾಲಿಕೆಯಿಂದ ಹುಬ್ಬಳ್ಳಿ-ಧಾರವಾಡದಿಂದ ಹಂದಿ ಹಿಡಿಯುವ ತಂಡವನ್ನು ಕರೆಯಿಸಿ ಕಲಬುರಗಿ ನಗರದ ಈ ಕೆಳಕಂಡ ಬಡಾವಣೆಗಳಲ್ಲಿ ಬುಧವಾರದಂದು ಸುಮಾರು 720ಕ್ಕೂ ಹೆಚ್ಚು ಹಂದಿಗಳನ್ನು ಹಿಡಿದು ಬೇರೆ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರು…
ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಮೆಟ್ರಿಕ್…