ಸೈನಿಕ ಹಾಗೂ ಅರೆಸೈನಿಕ ಬಲಗಳ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನ
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದಿಂದ ಸಂಘದ ಕ್ರಿಯಾ ಯೋಜನೆಯಡಿ 2020-21ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಯುವಕ, ಯುವತಿಯರಿಗಾಗಿ ಸೈನಿಕ ಮತ್ತು ಅರೆಸೈನಿಕ ಬಲಗಳ ನೇಮಕಾತಿಗೆ ಸಂಬಂಧಿಸಿದಂತೆ ಉಚಿತವಾಗಿ ಪೂರ್ವಭಾವಿ ತರಬೇತಿ ಪಡೆಯಲು ಅರ್ಜಿ…
ಆಳಂದ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಆಳಂದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ…
ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲಿಸಿ
ಕೋವಿಡ್ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇದಲ್ಲದೇ ಸರ್ಕಾರ ಹೊರಡಿಸುವ ಮಾರ್ಗಸೂಚಿ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು…
ಚಿಲಿಪಿಲಿ ಸಂಗೀತ ಪ್ರತಿಭಾನ್ವೇಷಣ ಪರೀಕ್ಷೆ: ನಾಲ್ಕು ಜನ ಅಂಧ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್
ಕಲಬುರಗಿ ಅಂಧ ಬಾಲಕರ ಸರ್ಕಾರಿ ಪ್ರೌಢಶಾಲೆಯ 2019-20ನೇ ಸಾಲಿನಲ್ಲಿ ಜರುಗಿದ ಚಿಲಿಪಿಲಿ ಸಂಗೀತ ಪ್ರತಿಭಾನ್ವೇಷಣ ಪರೀಕ್ಷೆಯಲ್ಲಿ ಈ ಶಾಲೆಯ ನಾಲ್ಕು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‍ನಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಲಬುರಗಿ ಅಂಧ ಬಾಲಕರ ಸರ್ಕಾರಿ ಪ್ರೌಢಶಾಲೆಯ ಅಧೀಕ್ಷಕರು ತಿಳಿಸಿದ್ದಾರೆ.…
“ದುಡಿಯೋಣ ಬಾ” ಅಭಿಯಾನಕ್ಕೆ ಚಾಲನೆ
ಗ್ರಾಮೀಣ ಭಾಗದ ಜನರು ಇತರೆ ರಾಜ್ಯಕ್ಕೆ ವಲಸೆ ಹೋಗುವುದನ್ನು ತಪ್ಪಿಸಲು “ದುಡಿಯೋಣ ಬಾ” ಎಂಬ ವಿಶೇಷ ಅಭಿಯಾನ ಆರಂಭಿಸಲಾಗಿದೆ ಎಂದು ಬಿದನೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಅಂಬವ್ವ ಹೇಳಿದರು.
ಅವರು ಬುಧವಾರ ಅಫಜಲಪುರ ತಾಲೂಕಿನ ಬಿದನೂರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಬಿದನೂರ ಕೆರೆ…
ಎಸ್.ಸಿ.ಪಿ.-ಟಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆ: ಪ್ರಸಕ್ತ ಸಾಲಿನ ಪ್ರಗತಿಗೆ ತೃಪ್ತಿ ವ್ಯಕ್ತಪಡಿಸಿದ…
ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ವಿವಿಧ ಇಲಾಖೆಯಿಂದ ಅನುಷ್ಠಾನಗೊಳಿಸುವ ಕಾರ್ಯಕ್ರಮಗಳ ಕುರಿತು ಬುಧವಾರ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಜಿಲ್ಲಾ ಕಚೇರಿಗಳು ಫೆಬ್ರವರಿ ಅಂತ್ಯದ ವರೆಗೆ…
ಸಾತನೂರ: ಎಸ್‍ಡಿಎಂಸಿ ರಚನೆ
ತಾಲೂಕಿನ ಸಾತನೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಾಲಕ ಪೋಷಕರ ಸಭೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‍ಡಿಎಂಸಿ)ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮುಖ್ಯಗುರು ಮಹೇಬೂಬ ಪಟೇಲ್ ತಿಳಿಸಿದ್ದಾರೆ.
ಚಂದ್ರಶೇಖರ ಅವಂಟಿ (ಅಧ್ಯಕ್ಷ),…
ಸಿಲಿಂಡರ್ ಸ್ಪೋಟ: ಮನೆಗೆ ಹಾನಿ
ಚಿತ್ತಾಪುರ: ಪಟ್ಟಣದ ಬಾಹರ್‍ಪೇಠ್‍ನ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದರಿಂದ ಮನೆ ಹಾಗೂ ದವಸ ಧಾನ್ಯಗಳು ಸುಟ್ಟು ಕರಕಲಾಗಿದೆ.
ಪಟ್ಟಣದ ಬಾಹರ್‍ಪೇಠ್‍ದಲ್ಲಿ ಕೂಲಿ ಕೆಲಸ ಮಾಡುವ ಬಡ ಮಹಿಳೆಯ ಮನೆಯಲ್ಲಿ ಇದ್ದ ಸಿಲಿಂಡರ್ ಸ್ಪೋಟಗೊಂಡು ಮನೆ ಹಾಗೂ ಮನೆಯಲ್ಲಿದ್ದ ದವಸ ಧಾನ್ಯ…
ಉಪ ಚುನಾವಣೆ: 22.57 ಲಕ್ಷ ಮಂದಿಗೆ ಮತದಾನದ ಹಕ್ಕು.
ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ 22,57,469 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ಒಟ್ಟು ಮತದಾರರ ಪೈಕಿ 11,36,293 ಪುರುಷ, 11,21,101…
DCC ಬ್ಯಾಂಕ್‌ಗಳಿಗೆ 10ಲಕ್ಷದ ವರೆಗೂ ಸರ್ಕಾರಿ ಷೇರು : ಸಚಿವ ಎಸ್.ಟಿ.ಸೋಮಶೇಖರ್
ಡಿಸಿಸಿ ಬ್ಯಾಂಕ್‌ಗಳಿಗೆ ಸರ್ಕಾರದಿಂದ 10 ಲಕ್ಷದವರೆಗೂ ಷೇರು ನೀಡಲು ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ. ಹೀಗಾಗಿ ಸಹಕಾರಿ ಸಂಸ್ಥೆಗಳಲ್ಲಿ ಸರ್ಕಾರಿ ಪ್ರತಿನಿಧಿಗಳು ಇರುತ್ತಾರೆ. ಆದರೆ, ಅವರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಒತ್ತಡ ಹೇರುವುದಿಲ್ಲ ಎಂದು ಸಹಕಾರಿ ಸಚಿವ…