ರೈತರು ಪಕ್ಷಾತೀತವಾಗಿ ಹೋರಾಟ ಮಾಡಲು ಸಿದ್ಧರಾಗಿ; ಅಯ್ಯಣ್ಣ ಹಾಲಭಾವಿ
ಯಾದಗಿರಿ: ಜಿಲ್ಲೆಯ ಸುರಪುರ ತಾಲುಕಿನ ಸಮೀಪದ ಕಕ್ಕೇರಾ ಗ್ರಾಮದಲ್ಲಿ ಏಪ್ರಿಲ್ ಹದಿನೈದರವರೆಗು ಕಾಲುವೆಗೆ ನೀರು ಹರಿಸುವಂತೆ ಒತ್ತಾಯಿಸಲು ಪೂರ್ವಾಭಾವಿ ಸಭೆಯನ್ನು ಮಾಡಲಾಯಿತು.
ಕರ್ನಾಟಕ್ ರಾಜ್ಯ ರೈತ ಸಂಘ, ಹಸಿರು ಸೇನೆ ಜಿಲ್ಲಾಧ್ಯಕ್ಷ ಅಯ್ಯಣ ಹಾಲಭಾವಿ ಭಾಗವಹಿಸಿ ಮಾತನಾಡಿ, ಜಗತ್ತಿಗೆ…
ಕರಲಗಿಕರ್‍ಗೆ ಭಾರತ ವಿಕಾಸರತ್ನ ಪ್ರಶಸ್ತಿ
ಕಲಬುರಗಿ: ನಗರದ ಹಿರಿಯ ಸಿವಿಲ್ ಇಂಜಿನಿಯರ್, ಸಮಾಜ ಸೇವಕ ಮುರಳೀಧರ ಜಿ. ಕರಲಗಿಕರ್ ಅವರು ಬೆಂಗಳೂರಿನ ಸುರ್ವೆ ಕಲ್ಚರಲ್ ಅಕಾಡೆಮಿ ಹಾಗೂ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಕೊಡಮಾಡುವ `ಭಾರತ ವಿಕಾಸರತ್ನ' ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.…
ನೀರು, ರಸ್ತೆ, ಚರಂಡಿ, ವಿದ್ಯುತ್, ಶೌಚಾಲಯ ಸೌಲಭ್ಯಕ್ಕೆ ಜನರ ಬೇಡಿಕೆ
ಚಿತ್ತಾಪುರ: ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಅಧ್ಯಕ್ಷ ಚಂದ್ರಶೇಖರ ಕಾಶಿ ಅಧ್ಯಕ್ಷತೆಯಲ್ಲಿ 2021-22ನೇ ಸಾಲಿನ ಬಜೆಟ್ ಪೂರ್ವ ಸಾರ್ವಜನಿಕ ಸಭೆ ನಡೆಯಿತು.
ಪುರಸಭೆಯ 2021-22ನೇ ಸಾಲಿನ ಬಜೆಟ್ ಮಂಡಿಸುವ ಪೂರ್ವ ಸಾರ್ವಜನಿಕರ, ಸಂಘ ಸಂಸ್ಥೆಗಳ ಸಭೆ ನಡೆಸಿ ಜನರ ಬೇಡಿಕೆಗಳನ್ನು ಲಿಖಿತ…
5.30 ಕೋಟಿ ವೆಚ್ಚದ ಬೆಳಗುಂಪಾ-ಮುಗುಟಾವರೆಗೆ 5 ಕಿ.ಮೀ ರಸ್ತೆ ಕಾಮಗಾರಿಗೆ ಸಾಲಿ ಚಾಲನೆ.
ಚಿತ್ತಾಪುರ: ತಾಲೂಕಿನ ಮುಗುಟ ಗ್ರಾಮದ ಹೊರವಲಯದಲ್ಲಿ ಬೆಳಗುಂಪಾ-ಮುಗುಟಾ ಗ್ರಾಮದವರೆಗೆ ರಸ್ತೆ ನಿರ್ಮಾಣ ಕಾಮಗಾರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಅಡಿಗಲ್ಲು ನೆರವೇರಿಸಿದರು.
ತಾಲೂಕಿನಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ಪ್ರಗತಿಯಲ್ಲಿದ್ದು, ಶಾಸಕ ಪ್ರಿಯಾಂಕ್ ಖರ್ಗೆ ಅವರು…
ಅನಧಿಕೃತ ಶುದ್ಧ ನೀರಿನ ಘಟಕಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಚಿತ್ತಾಪುರ: ತಾಲೂಕು ಸೇರಿದಂತೆ ಜಿಲ್ಲಾದ್ಯಂತ ಅನಧಿಕೃತವಾಗಿ ನಡೆಯುತ್ತಿರುವ ವಾಟರ್ ಪ್ಲ್ಯಾಂಟ್‍ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುಲಬರ್ಗಾ ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಮ್ಯನುಪ್ಯ್ಚಾಕರರ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಜಿಲ್ಲಾ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗೆ…
ವಕ್ತಾರನ ಸ್ಥಾನ ಸಂಪರ್ಕ ಕೊಂಡಿಯಿದ್ದಂತೆ- ಅಶ್ವಥ ನಾರಾಯಣ
ಕಲಬುರಗಿಯಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮ ಮಂಥನ ಕಾರ್ಯಾಗಾರದಲ್ಲಿ ಅಶ್ವಥ ನಾರಾಯಣ ಮಾತನಾಡಿದರು.
ರಾಜಕೀಯ ಪಕ್ಷಗಳಲ್ಲಿ ವಕ್ತಾರನ ಸ್ಥಾನ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸಮಾಜದ ನಡುವಿನ ಸಂಪರ್ಕ ಕೊಂಡಿಯಿದ್ದಂತೆ ಅದನ್ನು ಸಮರ್ಥವಾಗಿ ನಿಭಾಯಿಸುವ ಗುರುತರ ಜವಾಬ್ದಾರಿ ಮಾಧ್ಯಮ ವಕ್ತಾರರ…
ಕೋಲಿ ಸಮಾಜದ ಮಹಿಳಾ ಅಧ್ಯಕ್ಷೆಯಾಗಿ ರೇಖಾ ಆಯ್ಕೆ
ಚಿತ್ತಾಪುರ: ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ನಡೆದ ಕೋಲಿ ಸಮಾಜದ ಸಭೆಯಲ್ಲಿ ತಾಲೂಕು ಕೋಲಿ ಸಮಾಜದ ಮಹಿಳಾ ಅಧ್ಯಕ್ಷೆಯಾಗಿ ರೇಖಾ ತಳವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ಮಾಜಿ ಎಂಎಲ್‍ಸಿ ತಿಪ್ಪಣ್ಣಪ್ಪ ಕಮಕನೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ತಿಳಿಸಿದ್ದಾರೆ.…
ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಕಂಪೆನಿ ಪ್ರಯತ್ನ: ಹಳ್ಳೆ
ಚಿತ್ತಾಪುರ: ತಾಲೂಕಿನ ಇಟಗಾ ಹತ್ತಿರದ ಓರಿಯಂಟ್ ಸಿಮೆಂಟ್ ಕಂಪನಿಯ ಮಾರುಕಟ್ಟೆ ಪ್ರಾಂಗಣದಲ್ಲಿ ಕಂಪನಿಯ ವ್ಯಾಪ್ತಿಯಲ್ಲಿ ಬರುವ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಅಡುಗೆ ಸಾಮಾಗ್ರಿಗಳು, ಆಟಿಕೆ ಸಾಮಾನುಗಳನ್ನು ತಹಶೀಲ್ದಾರ್ ಉಮಾಕಾಂತ ಹಳ್ಳೆ ವಿತರಿಸಿದರು.
ಓರಿಯಂಟ್ ಕಂಪನಿ…
ರಾಜಕುಮಾರಗೆ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿ
ಚಿತ್ತಾಪುರ: ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಕೊಡ ಮಾಡುವ ಡಾ. ಅಂಬೇಡ್ಕರ್ ಸೇವಾ ಶ್ರೀ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿಗೆ ಪಟ್ಟಣದ ಸಾಮಾಜಿಕ ಕಾರ್ಯಕರ್ತ ರಾಜಕುಮಾರ ಘಾವರೀಯಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ. ಎಸ್.ಪಿ ಸುಮಾನಾಕ್ಷರ ತಿಳಿಸಿದ್ದಾರೆ.
ಸಾಮಾಜಿಕ…
ಬಸ್ ವ್ಯವಸ್ಥೆ ಕಲ್ಪಿಸಲು ಒತ್ತಾಯ
ಚಿತ್ತಾಪುರ: ಪಟ್ಟಣದ ಬಸ್ ನಿಲ್ದಾಣದ ನಾಗಾವಿ ಕ್ಯಾಂಪಸ್‍ವರೆಗೆ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ ಅವರು ಬಸ್ ಘಟಕ ವ್ಯವಸ್ಥಾಪಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಚಿತ್ತಾಪುರ ಬಸ್ ನಿಲ್ದಾಣದಿಂದ ನಾಗಾವಿ…