Shubhashaya News

ಕಾಯಕ ಶರಣರ ಜಯಂತಿಯನ್ನು ಸರಳವಾಗಿ ಆಚರಣೆಗೆ ನಿರ್ಧಾರ

ಇದೇ ಮಾರ್ಚ್ 11 ರಂದು ಜಿಲ್ಲಾಡಳಿತದಿಂದ ಆಚರಿಸಲಾಗುವ ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗಪೆದ್ದಿರವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಅವರ ಅಧ್ಯಕ್ಷತೆಯಲ್ಲಿ…

ರಂಗಾಯಣದಲ್ಲಿ ಮಹಿಳಾ ನಾಟಕೋತ್ಸವ

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಕಲಬುರಗಿ ರಂಗಾಯಣದಲ್ಲಿ ಮಾರ್ಚ್ 10ರವರೆಗೆ ಮಹಿಳಾ ನಾಟಕೋತ್ಸವ ಆಯೋಜಿಸಲಾಗಿದೆ. ರಂಗಾಸಕ್ತರು ಕಾರ್ಯಕ್ರಮಕ್ಕೆ ಆಗಮಿಸಿ ಪೆÇ್ರೀತ್ಸಾಹಿಸಬೇಕೆಂದು ಕಲಬುರಗಿ ರಂಗಾಯಣ ನಿರ್ದೇಶಕರಾದ ಪ್ರಭಾಕರ ಜೋಶಿ ಮನವಿ ಮಾಡಿದ್ದಾರೆ. ಮಾರ್ಚ್ 9ರಂದು ಬೆಳಿಗ್ಗೆ 11…

ಮಹಿಳಾ ಹಾಗೂ ರೋಜಗಾರ್ ದಿನಾಚರಣೆ ಉದ್ಯೋಗ ಖಾತ್ರಿ ಯೋಜನೆಯಡಿ ಸರ್ವರಿಗೂ ಸಮ ಕೂಲಿ

ನರೇಗಾ ಉದ್ಯೋಗ ಖಾತ್ರಿ ಯೋಜನೆಯಡಿ ಲಿಂಗತಾರತಮ್ಯವಿಲ್ಲದೇ ಪ್ರತಿಯೊಬ್ಬರಿಗೂ ಸಮ ಕೂಲಿ ನೀಡಲಾಗುತ್ತದೆ. ಹೀಗಾಗಿ ಉದ್ಯೋಗಕ್ಕಾಗಿ ಗ್ರಾಮಸ್ಥರು ವಲಸೆ ಹೋಗದೆ ಇಲ್ಲಿಯೇ ಇದ್ದು ನರೇಗಾ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡಿ, ಸಮಾನ ಕೂಲಿ ಪಡೆದುಕೊಳ್ಳಬೇಕೆಂದು ಗ್ರಾಮ ಪಂಚಾಯಿತಿ ಪಂಚಾಯತ್…

ಕೊಪ್ಪಳ ಮಾಜಿ ಸಂಸದ ಕೆ ವೀರುಪಾಕ್ಷಪ್ಪ ಬಿಜೆಪಿಗೆ

ಕುರುಬ ಸಮಾಜದ ಹಿರಿಯ ಮುಖಂಡ ಮಾಜಿ ಸಂಸದ ಕೆ ವೀರುಪಾಕ್ಷಪ್ಪ ಇಂದು ಬೆಂಗಳೂರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿ ರಾಜ್ಯ ಕಛೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನಕುಮಾರ ಕಟೀಲ ಸಮ್ಮುಖದಲ್ಲಿ ಕೆ…

ಬಜೆಟ್: ಒಂದು ವಿಮರ್ಶೆ

ರಾಜ್ಯ ಬಜೆಟ್ ಸೋಮವಾರ ಮಂಡನೆಯಾಗಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ರಾಜ್ಯದಲ್ಲಿ ಅತೀ ಹೆಚ್ಚು ಬಾರಿ ಬಜೆಟ್ ಮಂಡಿಸಿರುವ ಕೀರ್ತಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಹೆಸರಿನಲ್ಲಿದೆ. ಈ ಬಾರಿಯ ಬಜೆಟ್‍ನ ವಿಶೇಷತೆ ಏನು. ತೆರಿಗೆ ರಹಿತ ಬಜೆಟ್…

ಭೂಸನೂರ ಗ್ರಾಮ ಪಂಚಾಯತಿ ಅಧ್ಯಕ್ಷ,ಉಪಾಧ್ಯಕ್ಷ ಆಯ್ಕೆ

ಭೂಸನೂರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾದ ಶಿವಲೀಲಾ ಚಂದ್ರಶೇಖರ ಸಾಹು, ಉಪಾಧ್ಯಕ್ಷರಾಗಿ ಆಯ್ಕೆಯಾದ ದಸ್ತಗೀರ್ ಗೌರ ಅವರನ್ನು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಜೆಸ್ಕಾಂ ನಿರ್ದೇಶಕ ವೀರಣ್ಣ ಮಂಗಾಣೆ, ಬಿಜೆಪಿ ಮಂಡಲ ಅಧ್ಯಕ್ಷ…

ಸುಸ್ಥಿರ ಅಭಿವೃದ್ಧಿ ಪರ ಬಜೆಟ್- ಶಾಸಕ ಗುತ್ತೇದಾರ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮಂಡಿಸಿದ ಬಜೆಟ್ ಹಲವಾರು ಸುಧಾರಣಾ ಕ್ರಮಗಳನ್ನು ಒಳಗೊಂಡಿದೆ ಅಲ್ಲದೇ ಮಹಿಳಾ ಸ್ವಾವಲಂಬನೆಯ ನೀತಿಗಳನ್ನು ಈ ಬಜೆಟ್ ಹೊಂದಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಬಣ್ಣಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಈ ಆರ್ಥಿಕ ವರ್ಷದ…

ಖರ್ಗೆ ಟ್ವಿಟ್‍ಗೆ ಪ್ರತಿಕ್ರಿಯೆ

ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ ಟ್ವೀಟ್ ಮತ್ತು ಜವಳಿ ಪಾರ್ಕ್ ವಿಷಯದಲ್ಲಿ ಜನರ ದಾರಿ ತಪ್ಪಿಸುತ್ತಿರುವ ವಿಷಯಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಮತ್ತು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಪ್ರತಿಕ್ರಿಯೆ…

ಮಹಿಳಾ ಸ್ವಾವಲಂಬನೆಯಿಂದಲೇ ದೇಶದ ಅಭಿವೃದ್ಧಿ

ವಿಕೆಜಿ ಪದವಿ ಮಹಾವಿದ್ಯಾಲಯದಲ್ಲಿ ಜರುಗಿದ ಸ್ವಾಗತ ಸಮಾರಂಭವನ್ನು ಡಾ. ರಾಘವೇಂದ್ರ ಚಿಂಚನಸೂರ ಉದ್ಘಾಟಿಸಿದರು. ಮಹಾದೇವ ವಡಗಾಂವ, ಕಲ್ಯಾಣಿ ಸಾವಳಗಿ, ಡಾ. ಅಪ್ಪಾಸಾಬ ಬಿರಾದಾರ, ಅಶೋಕರೆಡ್ಡಿ, ಜ್ಯೋತಿ ವಿಶಾಖ್ ಸೇರಿದಂತೆ ಇತರರು ಇದ್ದರು. ಮಹಿಳೆಯರು ಸಮಾಜದ ಮುಖ್ಯ ವಾಹಿನಿಯಲ್ಲಿ ಬಂದು…
Don`t copy text!