Shubhashaya News

ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟ

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದಿಂದ ಶೈಕ್ಷಣಿಕ ಯೋಜನೆಯಡಿ ಹಮ್ಮಿಕೊಳ್ಳಲಾಗುತ್ತಿರುವ ಐ.ಎ.ಎಸ್., ಕೆ.ಎ.ಎಸ್. ತರಬೇತಿ ಹಾಗೂ ಬ್ಯಾಂಕಿಂಗ್, ಆರ್.ಆರ್.ಬಿ., ಕೆ.ಪಿ.ಎಸ್.ಸಿ. ಮತ್ತು ಗ್ರೂಪ್-ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ…

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ—ಡಿ.ಎಸ್.ವೀರಯ್ಯ

ಸಂಚಾರ ದಟ್ಟಣೆ ನಿಯಂತ್ರಣ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಿಗಮದಿಂದ ಸಕಲ ಮೂಲಸೌಕರ್ಯವುಳ್ಳ ಸುಸಜ್ಜಿತ ಟ್ರಕ್ ಟರ್ಮಿನಲ್ ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದು ನಿಗಮದ ಅಧ್ಯಕ್ಷ ಡಿ.ಎಸ್ ವೀರಯ್ಯ ತಿಳಿಸಿದರು. ಶನಿವಾರ…

ವಿ.ಟಿ.ಯು ಪ್ರಾದೇಶಿಕ ಕಚೇರಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ: ನಿರಂತರ ಅಧ್ಯಯನ, ಸಂಶೋಧನೆಯ ಗುಣ ಅಳವಡಿಸಿಕೊಳ್ಳಲು…

ಸೋಲು ಗೆಲುವಿನ ಮೊದಲ ಮೆಟ್ಟಿಲು. ಹೀಗಾಗಿ ನಿರಂತರ ಅಧ್ಯಯನ, ಸಂಶೋಧನೆಯ ಗುಣ ಅಳವಡಿಸಿಕೊಳ್ಳವುದು ವಿದ್ಯಾರ್ಥಿ ಜೀವನಕ್ಕೆ ಅಗತ್ಯ ಎಂದು ಸಂಸದ ಡಾ.ಉಮೇಶ ಜಾಧವ ಅವರು ಅಭಿಪ್ರಾಯಪಟ್ಟರು. ಭಾನುವಾರ ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಲಬುರಗಿ ಪ್ರಾದೇಶಿಕ…

ವೈಜಾಪುರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವೈಜಾಪುರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸುಭಾಷ್ ಆರ್ ಗುತ್ತೇದಾರ ಗುದ್ದಲಿ ಪೂಜೆ ನೇರವೇರಿಸಿದರು. ಸಂತೋಷ ಹಾದಿಮನಿ,ವೀರಣ್ಣ ಮಂಗಾಣೆ, ಮಲ್ಲಿಕಾರ್ಜುನ ತಡಕಲ, ಆನಂದರಾವ ಪಾಟೀಲ ಸೇರಿದಂತೆ ಇತರರು ಇದ್ದರು. ಆಳಂದ ತಾಲೂಕಿನ ವೈಜಾಪುರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ…

ಮಾಧ್ಯಮಗಳಿಗೆ ಮೂಗುದಾರಕ್ಕೆ ಸಕಾಲವೇ?

ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ನಡೆಯುತ್ತಿರುವ ಹಳವಂಡಗಳನ್ನು ಸಹಿಸಿಕೊಳ್ಳಬಹುದೇ?. ಸ್ವಾತಂತ್ರ್ಯ ಸ್ವೇಚ್ಛಾಚಾರವಾಗಬಾರದು. ಸ್ವಾತಂತ್ರ್ಯ ಎನ್ನುವುದು ದಮನಿತರ ಪಾಲಿನ ಅಸ್ತ್ರವಾಗಬೇಕು ಅದಕ್ಕಾಗಿ ಮಾಧ್ಯಮಗಳು ಸಕಾರಣವನ್ನಿಟ್ಟುಕೊಂಡು ಸಮಾಜದಲ್ಲಿ ಸಮತೋಲಿತ ಸ್ಥಿತಿಯನ್ನು ತರಲು ಕೆಲಸ…

ವಿದ್ಯಾರ್ಥಿಗಳು ಮಾರ್ಚ್ 31 ರೊಳಗಾಗಿ ಎಸ್.ಎಸ್.ಪಿ. ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಕೆಗೆ ಸೂಚನೆ

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ವಿದ್ಯಾರ್ಥಿಗಳು ಕೆಳಕಂಡ ವಿವಿಧ ವಿದ್ಯಾರ್ಥಿ ವೇತನಗಳಿಗಾಗಿ ಶಿಕ್ಷಣ ಇಲಾಖೆಯಿಂದ ಈಗಾಗಲೇ ಎನ್.ಎಸ್.ಪಿ. ಪೋರ್ಟಲ್‍ನಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ವಿದ್ಯಾರ್ಥಿಗಳು…

ಮಾರ್ಚ್ 20ರವರೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ…

ಜಿಲ್ಲೆಯಲ್ಲಿ ಒಟ್ಟು 9 ಬಿಳಿ ಜೋಳ ಖರೀದಿ ಕೇಂದ್ರ ಸ್ಥಾಪನೆ ಹೆಸರು ನೋಂದಣಿ ಮಾಡಿಕೊಳ್ಳಲು ರೈತರಲ್ಲಿ ಜಿಲ್ಲಾಧಿಕಾರಿ…

2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್.ಎ.ಕ್ಯೂ. ಗುಣಮಟ್ಟದ ಬಿಳಿ ಜೋಳ ಖರೀದಿಸಲು ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿಯ ತೀರ್ಮಾನದಂತೆ ಕಲಬುರಗಿ ಜಿಲ್ಲೆಯಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಿಂದ ಒಟ್ಟು 9 ಖರೀದಿ…

ಜೆಸ್ಕಾಂ: ಅಧಿಕಾರಿಗಳು ಗ್ರಾಹಕರನ್ನು ಕುಟುಂಬದವರಂತೆ ಕಾಣಿ- ಶಾಸಕ ಗುತ್ತೇದಾರ

ಆಳಂದ ಜೆಸ್ಕಾಂ ಸಭೆಯಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ಮಾತನಾಡಿದರು. ವೀರಣ್ಣ ಮಂಗಾಣೆ, ಮಲ್ಲಿಕಾರ್ಜುನ ತಡಕಲ, ರಾಜಶ್ರೀ ಖಜೂರೆ, ವೀರಣ್ಣ ಹತ್ತರಕಿ, ಆನಂದರಾವ ಪಾಟೀಲ ಸೇರಿದಂತೆ ಇತರರು ಇದ್ದರು ಇಲಾಖೆಯ ಮೇಲ್ಮಟ್ಟದ ಅಧಿಕಾರಿಗಳು ಗ್ರಾಹಕರನ್ನು ಹಾಗೂ ಸಿಬ್ಬಂದಿಗಳನ್ನು ಸ್ವಂತ…

ಎನ್ ಎಸ್ ಲಕ್ಷ್ಮಿ ನಾರಾಯಣ ಭಟ್ಟರು ವಿಧಿವಶ

ಹಿರಿಯ ಕವಿ ಎನ್ ಎಸ್ ಲಕ್ಷ್ಮಿ ನಾರಾಯಣಭಟ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗಿನ ಜಾವ 4:30 ಕ್ಕೆ ನಿಧನ ಹೊಂದಿದ್ದಾರೆ.ಶ್ರೀಯುತ ಲಕ್ಷೀನಾರಾಯಣ ಭಟ್ಟರಿಗೆ 84 ವರ್ಷ ವಯಸ್ಸಾಗಿತ್ತು1936 ನವೆಂಬರ್ 29ರಂದು ಶಿವಮೊಗ್ಗದಲ್ಲಿ ಜನಿಸಿದ್ದ ಎನ್ಎಸ್ ಎಲ್ಎಲ್ಲರಿಗೂ ಸಲ್ಲುವ…
Don`t copy text!