ಬಹುಜನ ರೈತರ ಭರವಸೆ ಸಾಗರ ಕಿಂಗ್ ಕಲ್ಲಂಗಡಿ
ಕಲ್ಲಂಗಡಿ ಬೇಸಿಗೆಕಾಲದ ಬಹು ಪ್ರಿಯ ತೋಟಗಾರಿಕಾ ಬೆಳೆ. ಬೀಸಿಗೆ ಬಂತು ಎಂದರೆ ಸಾಕು ಕಲ್ಲಂಗಡಿಗೆ ಬಂಗಾರದ ಬೆಲೆ ಬರುತ್ತದೆ. ದೇಹವನ್ನು ಧಗೆಯಿಂದ ರಕ್ಷಿಸಿಕೊಳ್ಳಲು ಜನರು ಕಲ್ಲಂಗಡಿ ಮೋರೆ ಹೋಗುತ್ತಾರೆ. ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲರಿಗೂ ಕಲ್ಲಂಗಡಿ ಬೇಕೇ ಬೇಕು. ಕೆಲವು ಜನ…
ಒನ್ ನೇಶನ್, ಒನ್ ಎಲೆಕ್ಷನ್ ಸಾಧುವೇ?
ದೇಶದ ಚುನಾವಣೆಯಲ್ಲಿ ಅಮೂಲಾಗ್ರ ವ್ಯವಸ್ಥೆ ಬದಲಾವಣೆಯನ್ನು ತರಲು ನಿರ್ಧರಿಸಿರುವ ಚುನಾವಣಾ ಆಯೋಗವು ಈಗ ಮತ್ತೊಂದು ಪ್ರಸ್ತಾವವನ್ನು ದೇಶದ ಜನರ ಮುಂದೆ ಇಟ್ಟಿದೆ. ಅದರ ಮೊದಲ ಹಂತವಾಗಿ ಈಗ ರಾಜ್ಯದ ವಿವಿಧ ಶಾಸನಸಭೆಗಳಲ್ಲಿ ಅದರ ಮಹತ್ವ, ಅಗತ್ಯತೆ ಕುರಿತು ಚರ್ಚೆಗಳು ಗರಿಗೆದರಿವೆ. ಅಷ್ಟಕ್ಕೂ ಒನ್…
ಕಲಬುರಗಿ ವೃತ್ತ ಅರಣ್ಯಧಿಕಾರಿಗಳ ಸಭೆ: ಪರಿಭಾವಿತ ಪ್ರದೇಶವನ್ನು ಅರಣ್ಯವನ್ನಾಗಿ ಪರಿವರ್ತಿಸಲು ಯೋಜನೆ ರೂಪಿಸಿ -ಸಚಿವ…
ಕಲಬುರಗಿ ವೃತ್ತದ ಅರಣ್ಯ ವಲಯದಲ್ಲಿರುವ 44 ಸಾವಿರ ಹೆಕ್ಟೇರ್ ಪರಭಾವಿತ (ಡೀಮ್ಡ್) ಭೂಮಿಯನ್ನು ಅರಣ್ಯ ಪ್ರದೇಶವನ್ನಾಗಿ ಪರಿವರ್ತಿಸುವ ಯೋಜನೆ ರೂಪಿಸಿ ವರದಿ ಸಲ್ಲಿಸಿ ಎಂದು ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ಅರವಿಂದ ಲಿಂಬಾವಳಿ ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ…
ಕನ್ನಡ ಕಾವ, ಜಾಣ, ರತ್ನ ಪರೀಕ್ಷಾ ಫಲಿತಾಂಶ ಪ್ರಕಟ
ಕನ್ನಡ ಸಾಹಿತ್ಯ ಪರಿಷತ್ತಿನಿಂದ 2020-21ನೇ ಸಾಲಿನಲ್ಲಿ ಆಯೋಜಿಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮರಾಜ್ ದಂಡಾವತಿ ಅವರು ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ…
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ…
ವಿದ್ಯಾರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಪಿ. ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಕೆಗೆ ಸೂಚನೆ
ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ, ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…
“ತಾಂಡಾ ರೋಜ್‍ಗಾರ್ ಮಿತ್ರ”ರಾಗಿ ಕಾರ್ಯನಿರ್ವಹಿಸಲು ಅರ್ಜಿ ಅಹ್ವಾನ
ಕಲಬುರಗಿ ತಾಲೂಕಿನ ಈ ಕೆಳಕಂಡ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ತಾಂಡಾಗಳಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ “ತಾಂಡಾ ರೋಜ್‍ಗಾರ್ ಮಿತ್ರ”ರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು…
ವಿದ್ಯಾರ್ಥಿಗಳು ಹಳೆಯ ಬಸ್‍ಪಾಸ್ ತೋರಿಸಿ ಮಾರ್ಚ್ 31ರವರೆಗೆ ಉಚಿತವಾಗಿ ಸಂಸ್ಥೆಯ ಬಸ್‍ಗಳಲ್ಲಿ ಪ್ರಯಾಣಿಸಲು ಅವಕಾಶ
ಪದವಿ ಹಾಗೂ ಇತರ ವರ್ಗದ ವಿದ್ಯಾರ್ಥಿಗಳಿಗೆ 2020-21ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಪ್ರಾರಂಭವಾಗಿದ್ದು, ಎಲ್ಲಾ ವರ್ಗದ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಹಳೆಯ (2019-20) ಬಸ್ ಪಾಸ್ ಮತ್ತು ಪ್ರಸ್ತುತ ಸಾಲಿನಲ್ಲಿ ಶಾಲಾ/ಕಾಲೇಜುಗಳಿಗೆ ಪಾವತಿಸಿರುವ ರಶೀದಿ…
ವಿಕಲಚೇತನರ ರಿಯಾಯಿತಿ ಬಸ್‍ಪಾಸ್ ಮಾನ್ಯತಾ ಅವಧಿ ವಿಸ್ತರಣೆ
ವಿಕಲಚೇತನರು ಸಲ್ಲಿಸಿರುವ ಮನವಿ ಮೇರೆಗೆ 2020ನೇ ಸಾಲಿನ ವಿಕಲಚೇತನರ ರಿಯಾಯಿತಿ ಬಸ್‍ಪಾಸ್‍ಗಳ ಮಾನ್ಯತಾ ಅವಧಿಯನ್ನು 2021ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮರಾವ್ ಎಂ. ಅವರು ತಿಳಿಸಿದ್ದಾರೆ.…