Shubhashaya News

ರಾಜ್ಯಾದ್ಯಂತ ಇಂದಿನಿಂದ `BPL’ ಕಾರ್ಡ್‌ ಪರಿಶೀಲನೆ : ಅನರ್ಹರ ಕಾರ್ಡ್ ಗಳು ರದ್ದು!

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಆಹಾರ ಇಲಾಖೆ ಅಧಿಕಾರಿಗಳು ಬಿಪಿಎಲ್ ಕಾರ್ಡುಗಳ ಪರಿಷ್ಕರಣೆ ನಡೆಯಲಿದೆ.  ಆಹಾರ ಇಲಾಖೆ ಸ್ಥಳೀಯ ಕಚೇರಿಯಲ್ಲಿ ಪರಿಷ್ಕರಣೆ ಕಾರ್ಯ ನಡೆಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ರದ್ದಾಗಿರುವ ಬಿಪಿಎಲ್ ಕಾರ್ಡ್ ಗಳ ತಿದ್ದುಪಡಿ ಕಾರ್ಯ…

ಮಹಾರಾಷ್ಟ್ರದಲ್ಲಿ ‘ಮ್ಯಾಜಿಕ್ ನಂಬರ್’ ದಾಟಿದ ‘ಮಹಾಯುತಿ’ : ‘ಮಹಾ’ ಸಿಎಂ ಆಗಿ ಮುಂದುವರೆಯುತ್ತಾರ ಶಿಂಧೆ!

ಇಂದು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಈಗಾಗಲೇ ಮಹಾಯುತಿಯು 160 ಸ್ಥಾನಗಳ ಮುನ್ನಡೆ ಸಾಧಿಸುವುದರೊಂದಿಗೆ ಮ್ಯಾಜಿಕ್ ನಂಬರ್ ಅನ್ನು ದಾಟಿದೆ. ಇನ್ನು ಮಹಾವಿಕಾಸ್ ಅಘಾಡಿಯು 105 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಅಲ್ಲದೇ ಪಕ್ಷೇತರ ಅಭ್ಯರ್ಥಿಗಳು 10 ಕ್ಷೇತ್ರಗಳಲ್ಲಿ…

BREAKING : ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಮೂರೂ ಕ್ಷೇತ್ರಗಳಲ್ಲಿ ಮುನ್ನಡೆ!

ರಾಜ್ಯದಲ್ಲಿ ನವೆಂಬರ್ 13ರಂದು ನಡೆದ ಮೂರೂ ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಇಂದು ಫಲಿತಾಂಶ ಹೊರಬೀಳಲಿದ್ದು, ಇದೀಗ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಬಿಜೆಪಿ ಹಾಗೂ ಜೆಡಿಎಸ್ ಗೆ ಹಿನ್ನಡೆಯಾಗಿದೆ. ಹೌದು ರಾಜ್ಯದಲ್ಲಿ…

ನ.24 ರಂದು `ಕೆ-ಸೆಟ್’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ನವಂಬರ್ 24 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತಿರುವ ಕೆ-ಸೆಟ್-2024 ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಆಯೋಗದ ನಿರ್ದೇಶನಗಳನ್ನು ಪಾಲಿಸಿ, ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಚತೆ, ಆಸನ ವ್ಯವಸ್ಥೆ, ಬಂದೋಬಸ್ತ್…

ನ.26ರ ಸಂವಿಧಾನ ದಿನಾಚರಣೆಗೆ `ಡಾ.ಬಿ.ಆರ್.‌ ಅಂಬೇಡ್ಕರ್‌ʼ ಭಾವಚಿತ್ರ ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ

ನವೆಂಬರ್- 26 ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು,…

ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ 26ಕ್ಕೆ ಪ್ರತಿಭಟನೆ

ಆಳಂದ: ನ.26ಕ್ಕೆ ರೈತ ವಿರೋಧಿ ಸರ್ಕಾರ ನೀತಿಗಳ ವಿರುದ್ಧ ರಾಜ್ಯದಾದ್ಯಂತ ನಡೆಯುವ ಹೋರಾಟಕ್ಕೆ ಬೆಂಬಲಿಸುವಂತೆ ಮೌಲಾ ಮುಲ್ಲಾ ಕರೆ ನೀಡಿದರು. ಆಳಂದ:  ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ನ.26ರಂದು ರಾಜ್ಯದಾದ್ಯಂತ ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ ಎಂದು ಅಖಿಲ ಭಾರತ ಕಿಸಾನಸಭಾ…

ಸಕಾಲಕ್ಕೆ ನೇತ್ರ ತಪಾಸಣೆ ಕೈಗೊಳ್ಳಲು ಡಾ. ದೆರೆದ ಕರೆ

ಆಳಂದ: ಪ್ರತಿಯೊಬ್ಬರ ಜೀವನಕ್ಕೆ ಕಣ್ಣು ಅತಿ ಮುಖ್ಯವಾದ ಅಂಗವಾಗಿದ್ದು, ನಿರ್ಲಕ್ಷಿಸದೇ ಸಕಾಲಕ್ಕೆ ತಪಾಸಣೆ ಮಾಡಿಕೊಂಡು ಮುಂಜಾಗೃತೆ ವಹಿಸಬೇಕು ಎಂದು ಕಲಬುರಗಿ ಅನುಗ್ರಹ ಕಣ್ಣಿನ ಆಸ್ಪತ್ರೆಯ ಆಡಳಿತಾಧಿಕಾರಿ ಟಿ.ಎಸ್. ದೆರೆದ ಅವರು ಹೇಳಿದರು. ತಾಲೂಕಿನ ಕಡಗಂಚಿ ಬಳಿಯಿರುವ ಕರ್ನಾಟಕ ಕೇಂದ್ರೀಯ…

ಆಳಂದನಲ್ಲೂ 238 ಮಂದಿ ಬಿಪಿಎಲ್ ಕಾರ್ಡ್‍ದಾರರಿಗೆ ಎಪಿಎಲ್ ಶಾಕ್

ಆಳಂದ: ಬಿಪಿಎಲ್ ಕಾರ್ಡ್ ವಂಚಿತರಾಗಿದ್ದ ಈಶ್ರಮ ಕಾರ್ಡ್ ಹೊಂದಿದ ಕಾರ್ಮಿಕರನ್ನು ಗುರುತಿಸಿ ಸ್ಥಳೀಯ ಆಹಾರ ಇಲಾಖೆಯ ಅಧಿಕಾರಿಗಳು ಬಿಪಿಎಲ್ ಕಾರ್ಡ್ ವಿತರಿಸಿದರು. ಆಳಂದ: ರಾಜ್ಯದಲ್ಲಿರುವ ಕೆಲವು ಬಿಪಿಎಲ್ ಕಾರ್ಡ್‍ದಾರರಿಗೆ ರಾಜ್ಯ ಸರ್ಕಾರ ಸದ್ದಿಲ್ಲದೆ ಎಪಿಎಲ್ ಶಾಕ್ ನೀಡಿದು, ಇದರ…

ಆರೋಗ್ಯಾಧಿಕಾರಿಯಾಗಿ ಡಾ. ಮಹಾಂತಪ್ಪ ಹಾಳಮಳಿ ನಿಯೋಜನೆ

ಆಳಂದ: ಪಟ್ಟಣದಲ್ಲಿನ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಹಿರಿಯ ಮುಖ್ಯ ವೈದಾಧಿಕಾರಿ ಡಾ. ಮಹಾಂತಪ್ಪ ಹಾಳಮಳಿ ಅವರನ್ನು ತಾತ್ಕಾಲಿಕವಾಗಿ ತಾಲೂಕು ಆರೋಗ್ಯಾಧಿಕಾರಿಯನ್ನಾಗಿ ನಿಯೋಜಿಸಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಆದೇಶಿಸಿದ್ದಾರೆ. ಆರೋಗ್ಯಾಧಿಕಾರಿ ಆಗಿದ್ದ ಡಾ.…

ಸರ್ಕಾರಿ ನೌಕರರು, ತೆರಿಗೆ ಪಾವತಿದಾರರ ‘BPL’ ಕಾರ್ಡ್ ಗಳಷ್ಟೇ ರದ್ದು : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ರಾಜ್ಯದಲ್ಲಿ ಸದ್ಯ ಅರ್ಹರಲ್ಲದವರ ಬಿಪಿಎಲ್ ಕಾಡುಗಳನ್ನು ಪರಿಷ್ಕರಣೆ ಮಾಡಿ ಎಪಿಎಲ್ ಕಾರ್ಡುಗಳಿಗೆ ಬದಲಾಯಿಸುವ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಮಧ್ಯ ಸರ್ಕಾರದ ನೌಕರರು, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್ ಕಾರ್ಡ್ಗಳನ್ನು ಅಷ್ಟೇ ರದ್ದು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ…
Don`t copy text!