Shubhashaya News

ರಿಯಾಯಿತಿಯಲ್ಲಿ ಪುಸ್ತಕ ಮಾರಾಟ

ನವಕರ್ನಾಟಕ ಪ್ರಕಾಶನದ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನವಕರ್ನಾಟಕ ಪ್ರಕಾಶನದ ಎಲ್ಲ ಮಳಿಗೆಗಳಲ್ಲಿ ನವೆಂಬರ್ ತಿಂಗಳಾದ್ಯಂತ ಕನ್ನಡ ಪುಸ್ತಕಗಳ ಮೇಲೆ ಶೇ.20ರ ವರೆಗೆ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟವನ್ನು ಹಮ್ಮಿಕೊಳ್ಳಲಾಗಿದೆ.
ಪುಸ್ತಕ ಪ್ರಿಯರು ಹಾಗೂ ಸಂಘ ಸಂಸ್ಥೆಗಳು ಇದರ ಪ್ರಯೋಜನ ಪಡೆದುಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9480686865ಕ್ಕೆ ಸಂಪರ್ಕಿಸಲು ಶಾಖೆಯ ಕಲಬುರಗಿ ವ್ಯವಸ್ಥಾಪಕ ಸಂಜಯ ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.

Don`t copy text!