ವಕ್ಫ್ ಆಸ್ತಿ ಎಂದು ನಮೂದಾಗಿರುವ ಆಳಂದ ತಾಲೂಕಿನ ಸಾವಳೇಶ್ವರ ಗ್ರಾಮದ ಬೀರಲಿಂಗ ದೇವರ ದೇವಸ್ಥಾನಕ್ಕೆ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಮಾಜಿ ಸಂಸದ ಕೆ ವೀರುಪಾಕ್ಷಪ್ಪ, ಮಾಜಿ ಶಾಸಕ ಸುಭಾಷ ಗುತ್ತೇದಾರ, ಮುಖಂಡರಾದ ಅವ್ವಣ್ಣಾ ಮ್ಯಾಕೇರಿ, ಲಿಂಗರಾಜ ಬಿರಾದಾರ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದರು.
Recover your password.
A password will be e-mailed to you.
Comments are closed.