Shubhashaya News

ಆಳಂದನಲ್ಲೂ ಬೀದಿನಾಯಿಗಳಿಗೆ ರ್ಯಾಬಿಸ್ ಲಸಿಕೆ ಆರಂಭ

ಆಳಂದ: ಪಟ್ಟಣದಲ್ಲಿ ಬೀದಿ ನಾಯಿಗಳಿಗೆ ರ್ಯಾಬಿಸ್ ಲಸಿಕೆ ನೀಡುವ ಕಾರ್ಯಾಚರಣೆ ಸಾಗಿದೆ.

ಆಳಂದ: ಪಟ್ಟಣದಲ್ಲಿ ಬೀದಿ ನಾಯಿಗಳಿಗೆ ರ್ಯಾಬಿಸ್ ಲಸಿಕೆ ನೀಡುವ ಕಾರ್ಯಕ್ಕೆ ಪುರಸಭೆ ಕಳೆದ ಮೂರುದಿನಗಳಿಂದ ಕಾರ್ಯಾಚರಣೆ ನಡೆಸಿದೆ.
ಪಟ್ಟಣದಲ್ಲಿ ಬೀದಿನಾಯಿಗಳ ಅಂಕಿಸಂಖ್ಯೆ ಇಲ್ಲವಾಗಿದ್ದರು ಸಹ ಶನಿವಾರದ ವರೆಗೆÀ 100 ನಾಯಿಗಳಿಗೆ ಲಸಿಕೆ ನೀಡಲಾಗಿದ್ದು, ಇನ್ನೂ ಕಾರ್ಯಾಚರಣೆ ಮುಂದುವರೆಸಿದೆ ಎಂದು ಮುಖ್ಯಾಧಿಕಾರಿ ಸಂಗಮೇಶ ಪನ್ನಶೆಟ್ಟಿ ಅವರು ತಿಳಿಸಿದ್ದಾರೆ.

Comments are closed.

Don`t copy text!