ಭೂಸನೂರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾದ ಶಿವಲೀಲಾ ಚಂದ್ರಶೇಖರ ಸಾಹು, ಉಪಾಧ್ಯಕ್ಷರಾಗಿ ಆಯ್ಕೆಯಾದ ದಸ್ತಗೀರ್ ಗೌರ ಅವರನ್ನು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಜೆಸ್ಕಾಂ ನಿರ್ದೇಶಕ ವೀರಣ್ಣ ಮಂಗಾಣೆ, ಬಿಜೆಪಿ ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ ಸೇರಿದಂತೆ ಇತರರು ಇದ್ದರು.
Comments are closed.