Shubhashaya News

ಹೊಟ್ಟೆ ನೋವಿಗೆ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಯುವತಿ.

ಕ್ರಿಮಿನಾಶಕ ಸೇವಿಸಿ ಅತ್ಮಹತ್ಯೆ

ಸುರಪುರ ತಾಲೂಕಿನ ಸಿದ್ದಾಪೂರ ಗ್ರಾಮದ ಯುವತಿ ಸುಮಿತ್ರಾ ತಂದೆ ಸಣ್ಣೆಪ್ಪ ಕ್ರಿಮಿನಾಶಕ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಯುವತಿ.

ಕ್ರಿಮಿನಾಶಕ ಸೇವಿಸಿದ ನಂತರ ಸುರಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಇದೀಗ ಯುವತಿ ಮೃತಪಟ್ಟಿದ್ದಾಳೆ.

ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತದೇಹವನ್ನು ಶವಾಗಾರದಲ್ಲಿ ಪಂಚನಾಮೆ ಮುಗಿದ ನಂತರ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ

Comments are closed.

Don`t copy text!