ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಅನುಕೂಲವಾಗುವಂತೆ ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತಹ ಮುಂಬರುವ ದಿನಗಳಲ್ಲಿ ನಡೆಯುವ ಜಾತ್ರೆ ಹಾಗೂ ಉರುಸ್ಗಳನ್ನು ವಿಪತ್ತು ನಿರ್ವಹಣಾ ಕಾಯ್ದೆ-2005 ಹಾಗೂ ದಂಡ ಪ್ರಕ್ರಿಯಾ ಸಂಹಿತೆ ಕಲಂ 144 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮುಂದಿನ ಆದೇಶದವರೆಗೆ ನಿಷೇಧಿಸಿ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.
Comments are closed.