Shubhashaya News

ಪೇಂಟರ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಸುರಪುರ ಪಟ್ಟಣದ ಕುಂಬಾರಪೆಠದ ಗಂಜ್ ಏರಿಯಾದಲ್ಲಿ ಘಟನೆ

ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಕುಂಬಾರಪೆಠದ ಗಂಜ್ ಏರಿಯಾದಲ್ಲಿ ಘಟನೆ

ತಮ್ಮದೆ ಮನೆಯೊಂದರಲ್ಲಿ ಪೈಪಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ನಜೀರ್ ಖುರೇಶಿ (45) ಆತ್ಮಹತ್ಯೆ ಮಾಡಿಕೊಂಡ ಪೇಂಟರ್

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ

ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Comments are closed.

Don`t copy text!