ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರವ ಘಟನೆ ಸುರಪುರ ನಗರದ ಕುಂಬಾರ ಪೇಟ ಬಳಿ ನಡೆದಿದೆ
ಭತ್ತದ ಚೀಲಗಳನ್ನು ತುಂಬಿಕೊಂಡು ಕೆಂಭಾವಿ ಇಂದ ಅಮೀನಗಡಕೆ ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕುಂಬಾರಪೇಟೆ ಬಳಿ ಈ ಘಟನೆ ಸಂಭವಿಸಿದೆ.
ಈ ಘಟನೆಯಲ್ಲಿ ಲಾರಿಯು ಸಂಪೂರ್ಣ ಜಖಂಗೊಂಡಿದ್ದು ಬತ್ತದ ಮೂಟೆಗಳು ರೋಡ್ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಚಾಲಕ ಮತ್ತು ಸಹಾಯಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
Comments are closed.