ಬಿ ವೈ ವಿಜೇಯೇಂದ್ರ ಅವರಿಗೆ ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರರಿಂದ ಸನ್ಮಾನ
ಮರಿ ರಾಜಾಹುಲಿಗೆ ಆಳಂದ ಮರಿ ರಾಜಾಹುಲಿಯಿಂದ ಸನ್ಮಾನ
ಇಂದು ಕಲಬುರಗಿ ಮಹಾನಗರಕ್ಕೆ ಆಗಮಿಸಿದ್ದ ರಾಜ್ಯ ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷ ಬಿ ವೈ ವಿಜೆಯೇಂದ್ರ ಅವರನ್ನು ಕಲಬುರಗಿ ಜಿಲ್ಲಾ ಪಂಚಾಯತ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮುಖಂಡ ರಾಮಚಂದ್ರ ಅವರಳ್ಳಿ, ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ ಸೇರಿದಂತೆ ಇತರರು ಇದ್ದರು
Comments are closed.