ದಿ. ರುಕ್ಮಯ್ಯ ಸಾಬಯ್ಯ ಗುತ್ತೇದಾರ ಅವರ 12ನೇ ಪುಣ್ಯಸ್ಮರಣೆ 23ರಂದು
ಕಾಯಕಯೋಗಿ, ಸ್ವಾತಂತ್ರ್ಯ ಹೋರಾಟಗಾರರು, ಶಿಕ್ಷಣ ಪ್ರೇಮಿಗಳು ಹಾಗೂ ಶತಾಯುಷಿಗಳಾಗಿದ್ದ ದಿ. ರುಕ್ಮಯ್ಯ ಸಾಬಯ್ಯ ಗುತ್ತೇದಾರ ಅವರ 12ನೇ ಪುಣ್ಯಸ್ಮರಣೆ, ರೈತ ದಿನಾಚಾರಣೆ ಮತ್ತು ಧರ್ಮಸಭೆ ಕಾರ್ಯಕ್ರಮ 23ನೇ ಡಿಸೆಂಬರ್, 2024ರಂದು ಬೆಳಿಗ್ಗೆ 11 ಗಂಟೆಗೆ ಆಳಂದ ತಾಲೂಕಿನ ತಡಕಲ ಗ್ರಾಮದಲ್ಲಿ…