Shubhashaya News

ಇಂದು ಟಿಪ್ಪು ಜಯಂತಿ ಹಿನ್ನೆಲೆ : ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ!

ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತೀಗೇರಿ ಅವರು…

ಗಡ್ಡ ತೆಗೆಯುವಂತೆ ಕಾಲೇಜು ಆಡಳಿತ ಮಂಡಳಿ ಸೂಚನೆ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಮುಸ್ಲಿಂ ವಿದ್ಯಾರ್ಥಿಗಳು!

ಹಾಸನ: ಹೊಳೇ ನರಸೀಪುರದ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ಬೋಳಿಸುವಂತೆ ವಿದ್ಯಾರ್ಥಿಗಳಿಗೆ ಉಪನ್ಯಾಸಕರು ತಾಕೀತು ಮಾಡಿದ್ದು, ಇದಕ್ಕೆ ಒಪ್ಪದ ಮುಸ್ಲಿಂ ವಿದ್ಯಾರ್ಥಿಗಳು ಸಿಎಂ ಸಿದ್ದರಾಂಯ್ಯಗೆ ಪತ್ರ ಬರೆದಿದ್ದಾರೆ. ಗಡ್ಡ ತೆಗೆಯುವಂತೆ ಆಡಳಿತ ಮಂಡಳಿ ತಮಗೆ ಸೂಚನೆ ನೀಡಿದೆ ಎಂದು ಜಮ್ಮುಕಾಶ್ಮೀರದ…

ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ : ಸಿದ್ಧರಾಮಯ್ಯ ಪತ್ನಿ `ನೋಂದಣಿ ಶುಲ್ಕ’ ಪಾವತಿಸಿದ ಸಾಕ್ಷ್ಯ ಕೊಟ್ಟ ಸ್ನೇಹಮಯಿ…

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಇದೀಗ ಮತ್ತೊಂದು ಸಾಕ್ಷಿ ಕೊಟ್ಟಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಪತ್ನಿ ವಿಚಾರದಲ್ಲಿ ತಹಶೀಲ್ದಾರ್ ಹಣ ಪಾವತಿಸಿದ್ದಾರೆ. ಮುದ್ರಾಂಕ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿ…

ವಿಧಾನಸಭಾ ಉಪ ಚುನಾವಣೆ 3 ಕ್ಷೇತ್ರಗಳಲ್ಲೂ ‘NDA ಅಭ್ಯರ್ಥಿ’ಗಳು ಗೆಲುವು: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ರಾಜ್ಯದಲ್ಲಿ ವಿಧಾನಸಭಾ ಉಪ ಚುನಾವಣೆ ನಡೆಯುವ 3 ಕ್ಷೇತ್ರಗಳಲ್ಲೂ ಬಿಜೆಪಿ- ಎನ್‍ಡಿಎ ಅಭ್ಯರ್ಥಿಗಳ ಗೆಲುವು ಖಚಿತ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು. ಸಂಡೂರು ಕ್ಷೇತ್ರದಲ್ಲಿ ಇಂದು…

‘ವಕ್ಫ್’ ವಿವಾದ : ಇಂದೇ ತುರ್ತು ‘ಅನುಪಾಲನಾ’ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚಿಸಿದ ಸರ್ಕಾರ

ರಾಜ್ಯದಲ್ಲಿ ವಕ್ಫ್ ಬೋರ್ಡ್ ಆಸ್ತಿ ನೋಂದಣಿ ವಿಚಾರವಾಗಿ ರಾಜ್ಯದ 4 ಪ್ರಾದೇಶಿಕ ಆಯುಕ್ತರಿಗೆ ಕಂದಾಯ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಕರ್ನಾಟಕದಲ್ಲಿ 21167 ವಕ್ಫ್ ಆಸ್ತಿಗಳ ಖಾತೆ ಬದಲಾವಣೆ ಪ್ರಕರಣಗಳು ಬಾಕಿ ಇವೆ. ಹೀಗಾಗಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ರಾಜ್ಯದ ನಾಲ್ಕು ಪ್ರಾದೇಶಿಕ…

ಗಡಿನಾಡಿನಲ್ಲಿ ಕನ್ನಡ ಶಾಲೆ, ಭಾಷೆ ಉಳಿವಿಗೆ ಒಗ್ಗೂಡಲು ಶರಣಗೌಡ ಕರೆ

ಆಳಂದ: ಖಜೂರಿ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡ ರಾಜ್ಯೋತ್ಸವ ಸಮಾರಂಭದಲ್ಲಿ ಶಾಲಾ ಮಕ್ಕಳಿಗೆ ರೈತ ವೈಜನಾಥ ತಡಕಲ್ ಅವರಿಂದ ಡ್ರೆಸ್‍ಗಳನ್ನು ಅತಿಥಿಗಳ ಮೂಲಕ ತೊಡಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಆಳಂದ: ಗಡಿನಾಡುಗಳು ಭಾμÁ ಮತ್ತು ಸಂಸ್ಕøತಿಯ ದೃಷ್ಟಿಯಿಂದ ಇತರ ರಾಜ್ಯಗಳಿಂದ…

ಆಳಂದನಲ್ಲೂ ಬೀದಿನಾಯಿಗಳಿಗೆ ರ್ಯಾಬಿಸ್ ಲಸಿಕೆ ಆರಂಭ

ಆಳಂದ: ಪಟ್ಟಣದಲ್ಲಿ ಬೀದಿ ನಾಯಿಗಳಿಗೆ ರ್ಯಾಬಿಸ್ ಲಸಿಕೆ ನೀಡುವ ಕಾರ್ಯಾಚರಣೆ ಸಾಗಿದೆ. ಆಳಂದ: ಪಟ್ಟಣದಲ್ಲಿ ಬೀದಿ ನಾಯಿಗಳಿಗೆ ರ್ಯಾಬಿಸ್ ಲಸಿಕೆ ನೀಡುವ ಕಾರ್ಯಕ್ಕೆ ಪುರಸಭೆ ಕಳೆದ ಮೂರುದಿನಗಳಿಂದ ಕಾರ್ಯಾಚರಣೆ ನಡೆಸಿದೆ. ಪಟ್ಟಣದಲ್ಲಿ ಬೀದಿನಾಯಿಗಳ ಅಂಕಿಸಂಖ್ಯೆ ಇಲ್ಲವಾಗಿದ್ದರು ಸಹ…

ತಡಕಲ್‍ನಲ್ಲಿ ಮಕ್ಕಳ ನಾಯಕತ್ವ ಶಿಬಿರ ನಾಳೆ

ಆಳಂದ: ತಾಲೂಕಿನ ತಡಕಲ್ ಗ್ರಾಮದಲ್ಲಿ ನ.11ರಿಂದ 14ವರೆಗೆ ಭಾರತ ಸೇವಾದಳ ತಾಲೂಕು ಸಮಿತಿ ಹಾಗೂ ಶ್ರೀ ಶಿವಲಿಂಗೇಶ್ವರ ವಿದ್ಯಾವರ್ಧಕ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ವಸತಿ ಸಹಿತ ನಾಯಕತ್ವ ತರಬೇತಿ ಶಿಬಿರವನ್ನು ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಸೇವಾದಳ ಜಿಲ್ಲಾ ಸಂಘಟಕ ಚಂದ್ರಶೇಖರ…

ಟ್ರಂಪ್ ಪ್ರಚಾರ ವ್ಯವಸ್ಥಾಪಕ ಸೂಸಿ ವೈಲ್ಸ್ ಸಿಬ್ಬಂದಿ ಮುಖ್ಯಸ್ಥರನ್ನಾಗಿ ನೇಮಕ

ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ (ಸ್ಥಳೀಯ ಸಮಯ) ತಮ್ಮ ಪ್ರಚಾರ ವ್ಯವಸ್ಥಾಪಕ ಸುಸಾನ್ ಸಮ್ಮರ್ ವೈಲ್ಸ್ ಅವರನ್ನು ಶ್ವೇತಭವನದ ಸಿಬ್ಬಂದಿ ಮುಖ್ಯಸ್ಥರನ್ನಾಗಿ ನೇಮಿಸಿದ್ದಾರೆ, ಇದು ಈ ವಾರದ ಚುನಾವಣಾ ಗೆಲುವಿನ ನಂತರ ಅವರ ಮೊದಲ ಪ್ರಮುಖ ಆಯ್ಕೆಯಾಗಿದೆ ಈ ಘೋಷಣೆಯನ್ನು…

ಬಾಹ್ಯಾಕಾಶದಲ್ಲಿ ಉಡಾವಣೆಯಾದ ವಿಶ್ವದ ಮೊದಲ ಮರದ ಉಪಗ್ರಹ

ರಾಯಿಟರ್ಸ್ ವರದಿಯ ಪ್ರಕಾರ, ಪ್ರಾಥಮಿಕವಾಗಿ ಮರದಿಂದ ಮಾಡಿದ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಉಡಾಯಿಸಿದ ವಿಶ್ವದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಜಪಾನ್ ಪಾತ್ರವಾಗಿದೆ. ‘ದಿ ಲಿಗ್ನೋಸ್ಯಾಟ್’ (ಲ್ಯಾಟಿನ್ ಭಾಷೆಯಲ್ಲಿ ‘ಲಿಗ್ನಮ್’ ಎಂದರೆ ‘ಮರ’ ಎಂದರ್ಥ) ಎಂದು ಹೆಸರಿಸಲಾದ ವಿಶ್ವದ ಮೊದಲ ಮರದ…
Don`t copy text!