Shubhashaya News

ಜಿಡಗಾ ಶ್ರೀಗಳಿಗೆ ಭಕ್ತಾದಿಗಳಿಂದ ಗುರುವಂದನೆ ಸರ್ಮಣೆ

ಆಳಂದ: ತಾಲೂಕಿನ ಜಿಡಗಾ ನವಕಲ್ಯಾಣ ಶ್ರೀಮಠದಲ್ಲಿ ಪೀಠಾಧಿಪತಿ ಷಡಕ್ಷರಿ ಶಿವಯೋಗಿ ಡಾ ಮುರುಘರಾಜೇಂದ್ರ ಮಹಾಸ್ವಾಮಿಗಳ 40ನೇ ಗುರುವಂದನಾ ಮಹೋತ್ಸವವು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಈ ವೇಳೆ ಶಿವಯೋಗಿ ಜ್ಞಾನ ಮಂದಿರದ ಬಡ ಮಕ್ಕಳೊಂದಿಗೆ ಶ್ರೀಗಳ ಆದರ್ಶಗಳನ್ನು ಸ್ಮರಿಸಲಾಗಿದ್ದು, ಮಹೋತ್ಸವವು…

ಮಾಜಿ ಸಿಎಂ `SM ಕೃಷ್ಣ’ ನಿಧನ ಹಿನ್ನೆಲೆ : ನಾಳೆ ರಾಜ್ಯಾದ್ಯಂತ ಎಲ್ಲಾ `ಶಾಲಾ-ಕಾಲೇಜುಗಳಿಗೆ ರಜೆ’ ಘೋಷಣೆ.!

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು…

ಬೆಂಗಳೂರಿಗೆ ಜಾಗತಿಕ ಮನ್ನಣೆ ಬಂದಿದ್ದು ಎಸ್‍ಎಂಕೆಯಿಂದ- ಹರ್ಷಾ ಗುತ್ತೇದಾರ

ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಅಂತರಾಷ್ಟ್ರೀಯ ಮನ್ನಣೆ ಬಂದಿದ್ದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಂದ ಎಂದು ಕಲಬುರಗಿ ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಹರ್ಷಾ ಗುತ್ತೇದಾರ ಬಣ್ಣಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಅವರು ತಮ್ಮ…

ಎಸ್‍ಎಂ ಕೃಷ್ಣ ನಿಧನಕ್ಕೆ ಮಾಜಿ ಶಾಸಕ ಗುತ್ತೇದಾರ ಸಂತಾಪ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದಿಂದ ರಾಜ್ಯ ಒಬ್ಬ ಅಪರೂಪದ ಮುತ್ಸದ್ಧಿ ರಾಜಕಾರಣಿಯನ್ನು ಕಳೆದುಕೊಂಡಿದೆ ಎಂದು ಆಳಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ ನೀರಾವರಿಗೆ ಎಸ್ ಎಂ ಕೃಷ್ಣ ಅವರ ಕೊಡುಗೆ…

ಮಾಜಿ ಸಿಎಂ `SM ಕೃಷ್ಣ’ ವಿಧಿವಶ : ಇಂದು ಸದಾಶಿವನಗರದಲ್ಲಿ ಅಂತಿಮ ದರ್ಶನ, ನಾಳೆ ಅಂತ್ಯಕ್ರಿಯೆ.!

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ…

ವಾರದ ಹಿಂದೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಭ ಕೋರಿ ಪತ್ರ ಬರೆದಿದ್ದ `SM ಕೃಷ್ಣ’,

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ…

ಮಾಜಿ ಮುಖ್ಯಮಂತ್ರಿ `S.M ಕೃಷ್ಣ’ ಇನ್ನಿಲ್ಲ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ…

ರಾಷ್ಟ್ರದ ಅಭಿವೃದ್ಧಿಗೆ ರೈತ ಮಹಿಳೆಯರ ಕೊಡುಗೆ ಅನನ್ಯ

ಆಳಂದ: ಕಡಗಂಚಿಯಲ್ಲಿ ನಡೆದ ಕೃಷಿಕ ಮಹಿಳಾ ದಿನಾಚರಣೆಯಲ್ಲಿ ರೈತ ಮಹಿಳೆ ಶುಷ್ಮಾ ಅವರನ್ನು ಸನ್ಮಾನಿಸಲಾಯಿತು. ಆಳಂದ: ಕಾಯಕದ ಸಾಕಾರ ಮೂರ್ತಿ. ರೈತ ಮಹಿಳೆಯರು ಮನೆಯ ಕೆಲಸಗಳನ್ನು ನಿರ್ವಹಿಸುವುದರ ಜೊತೆಗೆ ಕೃಷಿ ಕಾಯಕವನ್ನು ಮಾಡುತ್ತಾರೆ. ಇತ್ತೀಚಿಗೆ ಕೌಶಲಗಳನ್ನು ಬೆಳೆಸಿಕೊಂಡು…

ಗೋಳಾ ಉಪಕೇಂದ್ರದಲ್ಲಿ ಜಂತುಹುಳ ನಿವಾರಣೆ ಜಾಗೃತಿ

ಆಳಂದ: ಗೋಳಾ ಗ್ರಾಮದಲ್ಲಿ ಜಂತುಹುಳ ನಿವಾರಣೆ ಕಾರ್ಯಕ್ರಮಮ ಎಸ್‍ಡಿಎಂಸಿ ಅಧ್ಯಕ್ಷ ಮಂಜುನಾಥ ಕೋರೆ ಉದ್ಘಾಟಿಸಿದರು. ಆಳಂದ: ಸಮುದಾಯ ಆರೋಗ್ಯ ಕೇಂದ್ರ ನರೋಣಾ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಗೋಳಾ ಬಿ ಉಪಕೇಂದ್ರದಲ್ಲಿ ನರೋಣಾ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ…

ಶಿಕ್ಷಕರಿಗೆ ‘ಮೊಟ್ಟೆ ಭಾಗ್ಯ’ ಯೋಜನೆ ಹೊಣೆ ಭಾರ

ಆಳಂದ: ಶೈಕ್ಷಣಿಕ ಬೋಧನೆಗೆ ಒತ್ತು ನೀಡಬೇಕಿದ್ದ ಶಿಕ್ಷಕರಿಗೆ ಬಿಸಿಯೂಟ ಆಹಾರ ವಿತರಣೆ ಸಮಯ ನೀಡುವುದು ತೊಂದರೆಯಾಗಿ ಮಾರ್ಪಟ್ಟಿದೆ. (ಸಾಂದರ್ಭಿಕ ಚಿತ್ರ) ಆಳಂದ: ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪಿಎಂ ಪೆÇೀಷಣಾ ಯೋಜನೆ ಅಡಿಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಮೊಟ್ಟೆ ಭಾಗ್ಯ…
Don`t copy text!