ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ 26ಕ್ಕೆ ಪ್ರತಿಭಟನೆ
ಆಳಂದ: ನ.26ಕ್ಕೆ ರೈತ ವಿರೋಧಿ ಸರ್ಕಾರ ನೀತಿಗಳ ವಿರುದ್ಧ ರಾಜ್ಯದಾದ್ಯಂತ ನಡೆಯುವ ಹೋರಾಟಕ್ಕೆ ಬೆಂಬಲಿಸುವಂತೆ ಮೌಲಾ ಮುಲ್ಲಾ ಕರೆ ನೀಡಿದರು.
ಆಳಂದ: ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ನ.26ರಂದು ರಾಜ್ಯದಾದ್ಯಂತ ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ ಎಂದು ಅಖಿಲ ಭಾರತ ಕಿಸಾನಸಭಾ…