Browsing Category
ಸುದ್ದಿ
ಹೆದ್ದಾರಿ ತಡೆದು ಪ್ರತಿಭಟನೆ: ಆರೋಪಿಯ ಪೊಲೀಸ್ ವಶಕ್ಕೆ
ಆಳಂದ: ಪಟ್ಟಣದ ಹಳೆಯ ಚೆಕ್ಪೋಸ್ಟ್ ಕ್ರಾಸ್ನಲ್ಲಿನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಪ್ರತಿಮೆ ವಿರೋಪಗೊಳಿಸಿದ ಪ್ರಕರಣ ಖಂಡಿಸಿ ನಡೆಸಿದ ಪ್ರತಿಭಟನೆಯನ್ನು ಪೊಲೀಸರು ತಿಳಿಗೊಳಿಸಿ ಸಂಚಾರಕ್ಕೆ ಅನುವುಮಾಡಿಕೊಟ್ಟರು.
ಆಳಂದ: ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಕ್ರಾಂತಿವೀರ ಸಂಗೋಳ್ಳಿ…
`ಮಹತ್ತನ್ನು ಚಿಂತಿಸು, ಬೃಹತ್ತನ್ನು ಸಾಧಿಸು’ ಕೃತಿ ಲೋಕಾರ್ಪಣೆ
ಕಲಬುರಗಿಯಲ್ಲಿ ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಅವರು `ಮಹತ್ತನ್ನು ಚಿಂತಿಸು, ಬೃಹತ್ತನ್ನು ಸಾಧಿಸು' ಕೃತಿಯನ್ನು ಲೋಕಾರ್ಪಣೆ ಮಾಡಿದರು. ಡಾ. ಗುರುರಾಜ ವಿ. ಮೊಹರೀರ್, ಡಾ. ಲಕ್ಷ್ಮೀಕಾಂತ ವಿ. ಮೊಹರೀರ್, ಡಾ. ಭುರ್ಲಿ ಪ್ರಹ್ಲಾದ್, ಸಂಧ್ಯಾ ಹೊನಗುಂಟಿಕರ್ ಇದ್ದರು.
ಕಲಬುರಗಿ:…
ಪ್ರತಿಯೊಬ್ಬ ವ್ಯಕ್ತಿಯ ಹಕ್ಕುಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ; ಅರುಟಗಿ.
ಆಳಂದ: ಪಟ್ಟಣದ ನ್ಯಾಯಾಲಯದಲ್ಲಿ ಹಮ್ಮಿಕೊಂಡ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಹಿರಿಯ ಶ್ರೇಣಿ ನ್ಯಾಯಾಧೀಶ ಎಸ್.ಎಂ. ಅರುಟಗಿ ಉದ್ಘಾಟಿಸಿ ಮಾತನಾಡಿದರು. ಕಿ. ಶ್ರೇ. ನ್ಯಾಯಾಧೀಶ ಯಲ್ಲಾಪ್ಪ ಕಲ್ಲಾಪೂರ ಇತರರು ಇದ್ದರು.
ಆಳಂದ: ಪ್ರತಿಯೊಬ್ಬ ವ್ಯಕ್ತಿಯ ಹಕ್ಕುಗಳನ್ನು ರಕ್ಷುಸುವುದು ನಮ್ಮ…
ಪ್ರತಿಭಟನೆ ಮೂಲಕ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭ
ಆಳಂದ: ಪಟ್ಟಣದಲ್ಲಿ ಕಿಸಾನಸಭಾನಿಂದ ಬೇಡಿಕೆಗೆ ಒತ್ತಾಯಿಸಿ ಮೌಲಾ ಮುಲ್ಲಾ ನೇತೃತ್ವದಲ್ಲಿ ಪ್ರಮುಖ ರಸ್ತೆಗಳ ಮೂಲಕ ಪ್ರತಿಭಟನೆ ಸಾಗಿ ಪ್ರವಾಸಿ ಮಂದಿರ ಬಳಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.
ಆಳಂದ: ಪಟ್ಟಣದಲ್ಲಿ ಆಲ್ ಇಂಡಿಯಾ ಕಿಸಾನ್ ಸಭಾ ಹಾಗೂ ಆಲ್ ಇಂಡಿಯಾ…
ಬಾಲ್ಯದಲ್ಲಿ ಜಂತು ಸಮಸ್ಯೆ ನಿವಾರಿಸಿದರೆ ದೈಹಿಕ ಮಾನಸಿಕ ಬೆಳವಣಿಗೆ: ಅಂಬುರೆ
ಆಳಂದ: ಪಟ್ಟಣದಲ್ಲಿ ನಗರ ಪಿಎಚ್ಸಿ ಆಶ್ರಯದಲ್ಲಿ ಬಿವಿಎಚ್ಪಿ ಮರಾಠಿ ಶಾಲೆಯಲ್ಲಿ ಆಯೋಜಿಸಿದ್ದ ಜಂತು ಹುಳು ನಿವಾರಣೆ ಕಾರ್ಯಕ್ರಮದಲ್ಲಿ ಡಿಎಚ್ಒ ಡಾ. ಸುಶೀಲಕುಮಾರ ಅಂಬುರೆ ಮಾತನಾಡಿದರು. ವೈದ್ಯಾಧಿಕಾರಿ ಡಾ. ಸಂಗೀತಾ ಪಾಟೀಲ ಇತರರು ಇದ್ದರು.
ಆಳಂದ: “ಬಾಲ್ಯದಲ್ಲಿ ಜಂತು ಹುಳಿನ ಸಮಸ್ಯೆ…
ಜಿಡಗಾ ಶ್ರೀಗಳಿಗೆ ಭಕ್ತಾದಿಗಳಿಂದ ಗುರುವಂದನೆ ಸರ್ಮಣೆ
ಆಳಂದ: ತಾಲೂಕಿನ ಜಿಡಗಾ ನವಕಲ್ಯಾಣ ಶ್ರೀಮಠದಲ್ಲಿ ಪೀಠಾಧಿಪತಿ ಷಡಕ್ಷರಿ ಶಿವಯೋಗಿ ಡಾ ಮುರುಘರಾಜೇಂದ್ರ ಮಹಾಸ್ವಾಮಿಗಳ 40ನೇ ಗುರುವಂದನಾ ಮಹೋತ್ಸವವು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ಈ ವೇಳೆ ಶಿವಯೋಗಿ ಜ್ಞಾನ ಮಂದಿರದ ಬಡ ಮಕ್ಕಳೊಂದಿಗೆ ಶ್ರೀಗಳ ಆದರ್ಶಗಳನ್ನು ಸ್ಮರಿಸಲಾಗಿದ್ದು, ಮಹೋತ್ಸವವು…
ಮಾಜಿ ಸಿಎಂ `SM ಕೃಷ್ಣ’ ನಿಧನ ಹಿನ್ನೆಲೆ : ನಾಳೆ ರಾಜ್ಯಾದ್ಯಂತ ಎಲ್ಲಾ `ಶಾಲಾ-ಕಾಲೇಜುಗಳಿಗೆ ರಜೆ’ ಘೋಷಣೆ.!
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು…
ಬೆಂಗಳೂರಿಗೆ ಜಾಗತಿಕ ಮನ್ನಣೆ ಬಂದಿದ್ದು ಎಸ್ಎಂಕೆಯಿಂದ- ಹರ್ಷಾ ಗುತ್ತೇದಾರ
ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಅಂತರಾಷ್ಟ್ರೀಯ ಮನ್ನಣೆ ಬಂದಿದ್ದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಂದ ಎಂದು ಕಲಬುರಗಿ ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಹರ್ಷಾ ಗುತ್ತೇದಾರ ಬಣ್ಣಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಅವರು ತಮ್ಮ…
ಎಸ್ಎಂ ಕೃಷ್ಣ ನಿಧನಕ್ಕೆ ಮಾಜಿ ಶಾಸಕ ಗುತ್ತೇದಾರ ಸಂತಾಪ
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದಿಂದ ರಾಜ್ಯ ಒಬ್ಬ ಅಪರೂಪದ ಮುತ್ಸದ್ಧಿ ರಾಜಕಾರಣಿಯನ್ನು ಕಳೆದುಕೊಂಡಿದೆ ಎಂದು ಆಳಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ ನೀರಾವರಿಗೆ ಎಸ್ ಎಂ ಕೃಷ್ಣ ಅವರ ಕೊಡುಗೆ…
ಮಾಜಿ ಸಿಎಂ `SM ಕೃಷ್ಣ’ ವಿಧಿವಶ : ಇಂದು ಸದಾಶಿವನಗರದಲ್ಲಿ ಅಂತಿಮ ದರ್ಶನ, ನಾಳೆ ಅಂತ್ಯಕ್ರಿಯೆ.!
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ…