Shubhashaya News
Browsing Category

ಸುದ್ದಿ

ವಸತಿ ಶಾಲಾ ಮಕ್ಕಳಿಗೆ ಪುಷ್ಪವೃಷ್ಟಿ ಮೂಲಕ ದಿನಾಚರಣೆ

ಆಳಂದ: ಖಜೂರಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆಯಲ್ಲಿ ಸಿಬ್ಬಂದಿಗಳು ಮಕ್ಕಳನ್ನು ಪುಷ್ಪವೃಷ್ಟಿ ಮೂಲಕ ಸ್ವಾಗತಿಸಿದರು. ಆಳಂದ: ತಾಲೂಕಿನ ಖಜೂರಿ ಗ್ರಾಮದ ಹೊರವಲಯದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಣೆ ಮಾಡಲಾಯಿತು.…

ಸಕಾಲಕ್ಕೆ ತಪಾಸಣೆ ಮಾಡಿಕೊಂಡು ಅಗತ್ಯವಿದ್ದಲ್ಲಿ ಚಿಕಿತ್ಸೆ ಪಡೆಯಿರಿ

ಆಳಂದ: ಪಟ್ಟಣದ ಕರ್ಪೂರಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಸಂಸ್ಥೆ ಆರೋಗ್ಯ ಇಲಾಖೆ ಆಶ್ರಯದಲ್ಲಿ ನಡೆದ ಉಚಿತ ಆರೋಗ್ಯ ಶಿಬಿರವನ್ನು ಟಿಎಚ್‍ಒ ಸುಶೀಲಕುಮಾರ ಅಂಬುರೆ ಉದ್ಘಾಟಿಸಿದರು. ಯೋಜನಾಧಿಕಾರಿ ಕೃಷ್ಣಪ್ಪ ಇತರರು ಇದ್ದರು. ಆಳಂದ: ಸಾರ್ವಜನಿಕರು ಮುಂಜಾಗೃತವಾಗಿ ಕಾಲಕಾಲಕ್ಕೆ…

12 ವರ್ಷದಿಂದ ಕರಾಟೆ ತರಬೇತಿ ನೀಡಿತ್ತಿದ್ದ ಕೋಚ್‍ಗಳು ಬೀದಿಗೆ: ಆಕ್ರೋಶ

ಆಳಂದ: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿದಾರ ಮಹಿಂದ್ರ ಕ್ಷೀರಸಾಗರ ತರಬೇತಿ ನೀಡಿದ ಸಾಂದÀರ್ಭಿಕ ಚಿತ್ರ. ಆಳಂದ: ಕರ್ನಾಟಕದ ವಸತಿ ಶಿಕ್ಷಣ ಸಂಸ್ಥೆಯ ಸಂಘದ ಆಶ್ರಯದಲ್ಲಿ ಜಿಲ್ಲೆಯ ಬಿಸಿಎಂ ಮತ್ತು ಸಮಾಜ ಕಲ್ಯಾಣ ಇಲಾಖೆ ಅಡಿಯಲಿ ನಡೆಯುವ ಎಲ್ಲಾ ವಸತಿ ಶಾಲೆಗಳಲ್ಲಿ ಸುಮಾರು 12…

ಗುರುನಾನಕ 555ನೇ ಜಯಂತಿ ಆಚರಣೆ

ಆಳಂದ: ಪಟ್ಟಣದಲ್ಲಿ ನಡೆದ ಶ್ರೀ ಗುರುನಾನಕ ಅವರ ಜಯಂತಿ ಅಂಗವಾಗಿ ಭಾವಚಿತ್ರದ ಪೂಜೆಯನ್ನು ಹಿರಿಯ ಜೋದಾರಾಮ ಬಿ. ಅಡ್ವಾನಿ, ಪತ್ರಕರ್ತ ಮಹಾದೇವ ವಡಗಾಂವ, ಕಿಶೋರ ಕಿಶವಾನಿ ಇತರರ ನೆರವೇರಿಸಿ ಸಿಹಿ ವಿತರಣೆಗೆ ಚಾಲನೆ ನೀಡಿದರು. ಗುರುನಾನಕರ ತತ್ವಗಳು ಭಾರತೀಯ ಸಾಂಸ್ಕøತಿಕ ಪರಂಪರೆಯನ್ನು…

ಕೂಡಲೇ ಕಬ್ಬಿಗೆ ದರ ನಿಗದಿ ಮಾಡಿ ಕಾರ್ಖಾನೆ ಆರಂಭಿಸಿ- ಹರ್ಷಾ ಗುತ್ತೇದಾರ

ಕಲಬುರಗಿ ಜಿಲ್ಲಾಧಿಕಾರಿಗಳು ಕೂಡಲೇ ಕಬ್ಬಿಗೆ ಸಮರ್ಪಕ ಕಬ್ಬಿನ ದರ ನಿಗದಿಪಡಿಸಿ ಕಾರ್ಖಾನೆಗಳು ಕಬ್ಬು ನುರಿಸುವುದನ್ನು ಆರಂಭಿಸಬೇಕು ಎಂದು ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾ ಗುತ್ತೇದಾರ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕದ ಬೇರೆ ಜಿಲ್ಲೆಗಳಲ್ಲಿ…

BREAKING : ‘ಶಕ್ತಿ ಯೋಜನೆ’ ಅಡಿ ಗಂಡಸರಿಗೂ ಉಚಿತ ಪ್ರಯಾಣ : ಡಿಸಿಎಂ ಡಿಕೆ ಶಿವಕುಮಾರ್ ಸುಳಿವು!

ಈಗಾಗಲೇ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯ ಅಡಿ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ…

GOOD NEWS : ಶೀಘ್ರದಲ್ಲಿ 10 ಸಾವಿರ ಶಿಕ್ಷಕರ ನೇಮಕ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಮಕ್ಕಳ ದಿನಾಚರಣೆಯ ದಿನದಂದೇ ಶಿಕ್ಷಣ ಸಚಿವ ಶಿಕ್ಷಕರ ಹುದ್ದೆಗಳ ಆಕಾಂಕ್ಷಿಗಳಿಗೆಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಪ್ರತಿಯಾಗಿ ಸದ್ಯ ಮೊದಲ ಹಂತವಾಗಿ 10,000 ಶಿಕ್ಷಕರನ್ನು ನೇಮಕ ಮಾಡಿ ಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು…

‘ಮುಡಾ’ ಹಗರಣ : ED ವಿಚಾರಣೆ ಬೆನ್ನಲ್ಲೆ ಮೈಸೂರು ಪಾಲಿಕೆಯಿಂದ ಗುತ್ತಿಗೆ ನೌಕರ ಸೇವೆಯಿಂದ ವಜಾ

ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಇದೀಗ ಮೈಸೂರು ಪಾಲಿಕೆಯಲ್ಲಿ ಗುತ್ತಿಗೆ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಕೆ ಕುಮಾರ್ ನನ್ನು ವಜಾಗೊಳಿಸಿ ಮೈಸೂರು ಪಾಲಿಕೆ ಆಯುಕ್ತ ರೆಹ್ಮಾನ್ ಶರೀಫ್ ಆದೇಶ ಹೊರಡಿಸಿದ್ದಾರೆ. ಮುಡಾದಲ್ಲಿ ಅಕ್ರಮ ಸೈಟ್ ಮಾರಾಟದಲ್ಲಿ ಬಿಕೆ ಕುಮಾರ್ ಸಹ ಭಾಗಿಯಾಗಿದ್ದ…

BREAKING : ‘ವಕ್ಫ್’ ವಿವಾದ ಬೆನ್ನಲ್ಲೆ, ‘ಖಬರಸ್ತಾನಗಳಿಗೆ’ ಸರ್ಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರ್ಕಾರ!

ರಾಜ್ಯದಲ್ಲಿ ಈಗಾಗಲೇ ‘ವಕ್ಫ್’ ವಿವಾದದಿಂದ ವಿಪಕ್ಷಗಳು ಹಾಗೂ ರೈತರು ಪ್ರತಿಭಟನೆ ಹೋರಾಟ ನಡೆಸುತ್ತಿದ್ದು, ಸಚಿವ ಜಮೀರ್ ಅಹ್ಮದ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರ ಮಧ್ಯ ರಾಜ್ಯ ಸರ್ಕಾರ ಇದೀಗ ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದು, ಮುಸ್ಲಿಮರಿಗೆ ಖಬರಸ್ಥಾನಗಳಿಗೆ ಸರ್ಕಾರಿ ಭೂಮಿ…

ಮಕ್ಕಳ ಸಮೃದ್ಧಿ ಜೀವನಕ್ಕೆ ಶಿಕ್ಷಣ ಸಂಸ್ಕಾರ ಕೊಡುಗೆ: ಬುಕ್ಕೆ

ಆಳಂದ: ಪಟ್ಟಣದ ಎಂಪಿಎಂಜಿ ಬಾಲಕಿಯರ ಪಿಯು ಕಾಲೇಜಿನಲ್ಲಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಪ್ರಾಚಾರ್ಯ ಮಲ್ಲಿಕಾರ್ಜುನ ಬುಕ್ಕೆ, ರಾಜಶೇಖರ ಕಡಗಣ ಉಪಸ್ಥಿತಿಯಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳು ಕೆಕ್‍ಕತ್ತರಿಸಿ ಉದ್ಘಾಟಿಸಿದರು. ಆಳಂದ: ಮಕ್ಕಳನ್ನು ಸರಿಯಾದ ಮಾರ್ಗದಲ್ಲಿ ಬೆಳೆಸುವ ಅಗತ್ಯವಿದ್ದು,…
Don`t copy text!